ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಮರುಪರಿಶೀಲನೆ ಬೇಡ: ಜೆಸಿಟಿಯು ನಿಂದ ಸಿಎಂಗೆ ಮನವಿ
ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸಬಾರದು ಎಂದು ಟ್ರೇಡ್ ಯೂನಿಯನ್ ಗಳ ಜಂಟಿ ಸಮಿತಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಸಿಐಟಿಯು ರಾಜ್ಯ ಪ್ರಧಾನ […]
