ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಬಲಪಡಿಸಲು ಬ್ರಿಟಿಷ್ ಕೌನ್ಸಿಲ್‌ನೊಂದಿಗೆ ಪಾಲುದಾರಿಕೆ ವಿಸ್ತರಣೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲಿಷ್ ಭಾಷಾ ಕಲಿಕೆ, ಗ್ರಂಥಾಲಯ ಸೇವೆಗಳು ಮತ್ತು ಜ್ಞಾನವನ್ನು ವೃದ್ಧಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬ್ರಿಟಿಷ್ ಕೌನ್ಸಿಲ್‌ನೊಂದಿಗೆ ತನ್ನ […]
