ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 142 ಭರವಸೆಗಳನ್ನು ಈಡೇರಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹಾಸನ :ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ನಡೆದ […]
