ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಇಂದು ಅಖಿಲ […]
