ಮೆಕ್ಕೆಜೋಳ ಬೆಳೆದ ರೈತರಿಗೆ 250 ರೂ. ಪ್ರೋತ್ಸಾಹ ಧನ ನೇರವಾಗಿ ರೈತರ ಖಾತೆಗೆ ಜಮೆ ಮಾಡಿ: ಬಸವರಾಜ ಬೊಮ್ಮಾಯಿ
ಗದಗ: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಎಲ್ಲ ರೈತರಿಗೆ ಘೋಷಣೆ ಮಾಡಿರುವ 250 ರೂ. ಪ್ರೋತ್ಸಾಹ ಧನವನ್ನು ಏಜೆಂಟರ ಹಾವಳಿ ತಪ್ಪಿಸಿ ನೇರವಾಗಿ ರೈತರ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು. ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ […]
