ಸಮಗ್ರ ಸುದ್ದಿ

ಹಸಿರು ಅಮೋನಿಯಾ-ಮೆಥನಾಲ್‌ ಪೂರೈಕೆಗೆ ಭಾರತ-ಜಪಾನ್‌ ಒಪ್ಪಂದ| ವಾರ್ಷಿಕ 4 ಲಕ್ಷ ಟನ್‌ ಹಸಿರು ಅಮೋನಿಯಾ ಪೂರೈಕೆಗೆ ಸಿದ್ಧವಾದ ಭಾರತ

ನವದೆಹಲಿ: ಹಸಿರು ಹೈಡ್ರೋಜನ್‌ ಉತ್ಪಾದನೆಯಲ್ಲಿ ಜಾಗತಿಕ ನಾಯಕತ್ವ ಸ್ಥಾನ ಪಡೆದಿರುವ ಭಾರತ ಇದೀಗ ಜಪಾನ್‌ನೊಂದಿಗೆ ಹಸಿರು ಅಮೋನಿಯಾ ಮತ್ತು ಮೆಥನಾಲ್ ಪೂರೈಕೆಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಹಸಿರು ಇಂಧನದಲ್ಲಿ ಮಹತ್ವದ ಮೈಲಿಗಲ್ಲಿರಿಸಿದೆ. ದೆಹಲಿಯ ಅಟಲ್ […]

ಸಮಗ್ರ ಸುದ್ದಿ

ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಹಾಗೂ ಎಫ್ ಐಆರ್ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾದಾಪಟ್ಟಣದ ಕಲ್ಲು ಕ್ವಾರಿಯಲ್ಲಿ […]

ಸಮಗ್ರ ಸುದ್ದಿ

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆಯುಕ್ತ ಕೆ ಎನ್ ರಮೇಶ್ | ವಿವಿಧ ಮುಖ್ಯರಸ್ತೆಗಳ 10.40 ಕಿ.ಮೀ. ಪಾದಚಾರಿ ಮಾರ್ಗ ಒತ್ತುವರಿ ತೆರವು

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡನೇ ದಿನವೂ ಪಾದಚಾರಿಗಳಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಯಿತು. ಆಯುಕ್ತರಿಂದ ಪಾದಚಾರಿ ಮಾರ್ಗ ಒತ್ತುವರಿ ತೆರವು […]

ಸಮಗ್ರ ಸುದ್ದಿ

ಶುದ್ಧ ಕುಡಿಯುವ ನೀರು ಘಟಕದ ನಿರ್ವಹಣೆಗೆ ಟೆಂಡರ್ ಕರೆಯಿರಿ: ಈಶ್ವರ ಖಂಡ್ರೆ |ವಿಬಿಜಿ ರಾಂ ಜಿ ಹೆಚ್ಚುವರಿ ಹೊರೆ ಭರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ

ದಾವಣಗೆರೆ: ರಾಜ್ಯ ಸರ್ಕಾರಗಳು ತಮ್ಮ ಪಾಲಿನ 40ರಷ್ಟು ಹಣ ಬಿಡುಗಡೆ ಮಾಡಿದರೆ ಮಾತ್ರ ತನ್ನ ಶೇ.60ರಷ್ಟು ಪಾಲು ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಷರತ್ತು ಹಾಕಿರುವುದು ಸರಿಯಲ್ಲ. ಆದಾಗ್ಯೂ, ರಾಜ್ಯ ಸರ್ಕಾರ ಗ್ರಾಮೀಣ ಬಡವರು, […]

ಸಮಗ್ರ ಸುದ್ದಿ

ರಾಷ್ಟ್ರಪತಿಗಳಿಗೆ ಗವರ್ನರ್, ಸಿಎಂ ಬೀಳ್ಕೊಡುಗೆ

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿಸಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ […]

ಸಮಗ್ರ ಸುದ್ದಿ

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು : ಪತ್ರಕರ್ತರು ಏನೇ ವೈಯಕ್ತಿಕ ಭಾವನೆಗಳಿದ್ದರೂ, ಪತ್ರಿಕೆಯಲ್ಲಿ ಬರೆಯುವಾಗ ಮತ್ತು ಸಮಾಜಕ್ಕೆ ವಿಚಾರಗಳನ್ನು ತಿಳಿಸುವಾಗ ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಮಾಜಕ್ಕೆ ಒಳಿತಾಗುವಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ […]

ಸಮಗ್ರ ಸುದ್ದಿ

ಬರ ನಿರ್ವಹಣೆಗೆ ಸಜ್ಜು|ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಮೀಸಲು : ಡಾ.ಜಿ.ಪರಮೇಶ್ವರ

ಬೆಳಗಾವಿ:ಬೆಳಗಾವಿ ಭಾಗದ ಸಮಸ್ಯೆಗಳ ಬಗ್ಗೆ, ವಿಶೇಷವಾಗಿ ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಅನೇಕ ಸಮಸ್ಯೆಗಳು ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ, ಬೆಳೆ ನಾಶದಿಂದಾಗಿ ಜನರ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು […]

ಸಮಗ್ರ ಸುದ್ದಿ

ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವು – ಸಿಎಂ ಡಿ‌ ಕೆ ಶಿವಕುಮಾರ್ | ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಸರ್ಕಾರಿ ಓಟಿಟಿ, ಸಹಾಯಧನ ಹೆಚ್ಚಳಕ್ಕೆ, ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ […]

ಸಮಗ್ರ ಸುದ್ದಿ

ಅಬಕಾರಿ ಸನ್ನದುಗಳು ಇ-ಹರಾಜು ಅಧಿಸೂಚನೆ ಪ್ರಕಟ

ಬೆಂಗಳೂರು:2025-26 ರ ಆಯವ್ಯಯ ಘೋಷಣೆಯಂತೆ ರಾಜ್ಯ ಸರ್ಕಾರವು ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಿ, ಹೆಚ್ಚುವರಿ ರಾಜಸ್ವ ಸಂಗ್ರಹಣೆ ಮಾಡುವ ನಿರೀಕ್ಷಿಸಿದೆ ಎಂದು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ […]

ಸಮಗ್ರ ಸುದ್ದಿ

ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿವ್ಯ ಪ್ರಭು ಜಿ.ಆರ್.ಜೆ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನೂತನ ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ […]

You cannot copy content of this page