ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ಕ್ಕೆ ಸಚಿವ ಸಂಪುಟ ಅನುಮೋದನೆ: ಪ್ರಿಯಾಂಕ್ ಖರ್ಗೆ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಿನ್ಮೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಗೃಹ, ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಹಾಗೂ […]
