ವಿಬಿಜಿ ರಾಮ್ ಜಿಯಡಿ ರಾಜ್ಯ ವಸತಿ ಯೋಜನೆಗೂ ಅವಕಾಶ: ಗ್ರಾಮಠಾಣಾ ಆಸ್ತಿಗೆ ಇ-ಸ್ವತ್ತು, ನಿಯಮ ತಿದ್ದುಪಡಿಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಯಲ್ಲಿ ರಾಜ್ಯದ ವಸತಿ ಯೋಜನೆಗಳನ್ನು ಕೈಗೆತ್ತಿಗೊಳ್ಳಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ್ದು, ರಾಜ್ಯದ ಶಿಫಾರಸಿಗೆ ಮನ್ನಣೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]
