ಸಮಗ್ರ ಸುದ್ದಿ

2026ರ ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕಾಗಿ ನೈಋತ್ಯ ರೈಲ್ವೆ ಸಮಗ್ರ ಸಿದ್ಧತೆ

ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ಮತ್ತು ಅಡೆತಡೆಯಿಲ್ಲದ ರೈಲು ಸಂಚಾರವನ್ನು ಅತ್ಯುನ್ನತ ಆದ್ಯತೆಯಾಗಿ ಪರಿಗಣಿಸಿರುವ ನೈಋತ್ಯ ರೈಲ್ವೆ, ಮಳೆಗಾಲದಲ್ಲಿ ಎದುರಾಗುವ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನೈಋತ್ಯ ರೈಲ್ವೆದಾದ್ಯಂತ ಸಮಗ್ರ ಮಳೆಗಾಲ ಸಿದ್ಧತಾ ಕ್ರಮಗಳನ್ನು ಜಾರಿಗೊಳಿಸಿದೆ. 2026ರ […]

ಸಮಗ್ರ ಸುದ್ದಿ

ಕಸ ಸಂಗ್ರಹ ಆಟೋಗಳ ಮೇಲೆ ನಿಗಾ ಇಡಲು ಪ್ರಾಯೋಗಿಕವಾಗಿ MATRA app ಬಳಕೆ: ಆಯುಕ್ತ ಕೆ. ಎನ್. ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದಲ್ಲಿರುವ ಕಸ ರಸ ಘಟಕಕ್ಕೆ ಇಂದು ಪಾಲಿಕೆಯ ಆಯುಕ್ತರಾದ ಕೆ. ಎನ್. ರಮೇಶ್ ಅವರು ಭೇಟಿ ನೀಡಿ ಕಸ ಸಂಗ್ರಹಣ ಆಟೋ ಚಾಲಕರ ಮೇಲೆ ನಿಗಾ […]

ಸಮಗ್ರ ಸುದ್ದಿ

ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ರಾಜ್ಯದ ನೇತೃತ್ವದಲ್ಲಿ ಪಾಲುದಾರರ ಕಾರ್ಯಾಗಾರ | 50ಕ್ಕೂ ಹೆಚ್ಚು ಉನ್ನತ ಪ್ರತಿನಿಧಿಗಳು ಭಾಗಿ, ಕರ್ನಾಟಕಕ್ಕೆ ನೀತಿ ನಿರೂಪಣೆಯ ಅವಕಾಶ

ಬೆಂಗಳೂರು:ರಕ್ಷಣಾ ವಲಯದಲ್ಲಿ ಆಮದನ್ನು ಕಡಿಮೆ ಮಾಡಿಕೊಳ್ಳುವ ಮಹತ್ವಾಕಾಂಕ್ಷೆಯುಳ್ಳ `ರಕ್ಷಣಾ ವಲಯದ ಉತ್ಪಾದನೆಯಲ್ಲಿ ಭಾರತದ ಆತ್ಮನಿರ್ಭರತೆ’ ಯೋಜನೆಗೆ ಸಂಬಂಧಿಸಿದ ಮಹತ್ತ್ವದ ಕಾರ್ಯಾಗಾರ ಬೆಂಗಳೂರಿನ ಖನಿಜ ಭವನದಲ್ಲಿ ಮಂಗಳವಾರ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಸರಕಾರದ ರಕ್ಷಣಾ […]

ಸಮಗ್ರ ಸುದ್ದಿ

ವಿದ್ಯುತ್‌ ಖಾಸಗೀಕರಣಕ್ಕೆ ಮಾಜಿ ಸಚಿವೆ ಡಾ. ಉಮಾಶ್ರೀ ತೀವ್ರ ವಿರೋಧ | ರೈತರು, ನೇಕಾರರು, ಬಡವರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ಬೇಡ

ಬಾಗಲಕೋಟೆ: ಜಿಲ್ಲೆಯ ರಬಕವಿ–ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಹೆಸ್ಕಾಂ ಕಚೇರಿ ಬಳಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರು ಮತ್ತು ನೇಕಾರರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು ನಡೆದುಕೊಂಡ ರೀತಿ ಅತ್ಯಂತ ಅಮಾನುಷ. ನೇಕಾರರ ಹೋರಾಟಗಾರ […]

ಸಮಗ್ರ ಸುದ್ದಿ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಾ ಮಂಜುಳಾ ಸೂಚನೆ

ಬೆಂಗಳೂರು : ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ, ಮುಂಬರುವ ದಿನಗಳಲ್ಲಿ ಬೆಂಗಳೂರು ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತವಾಗಿಯೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು […]

ಸಮಗ್ರ ಸುದ್ದಿ

ಫೊರಾನ್ಸಿಕ್‌ ವಿಜ್ಞಾನ ಪ್ರಯೋಗಾಲಯ ಸಾಧನೆ ರಾಷ್ಟ್ರದಲ್ಲೇ ಮಾದರಿ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿಯೇ ಅತ್ಯಾಧುನಿಕ ಹಾಗೂ ಅತ್ಯಂತ ಪರಿಣಾಮಕಾರಿ ಫೊರೆನ್ಸಿಕ್ ತನಿಖಾ ವ್ಯವಸ್ಥೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ರಾಜ್ಯದ ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯವು ರಾಷ್ಟ್ರವೇ ಹೆಮ್ಮೆಪಡುವಂತಹ ಸಾಧನೆ ಮಾಡಿದೆ ಎಂದು ಗೃಹ, ಮಾಹಿತಿ […]

ಸಮಗ್ರ ಸುದ್ದಿ

ಬಿಡದಿ ಟೌನ್ ಶಿಪ್ ಸಿಎಂ ಪ್ರತಿಷ್ಠೆ ಬಿಟ್ಟು ಸರ್ಕಾರಿ ಜಮೀನಿನಲ್ಲಿ ಯೋಜನೆ ಮಾಡಲಿ:​ಬಸವರಾಜ ಬೊಮ್ಮಾಯಿ

ಗದಗ: ಬಿಡದಿ ಟೌನ್ ಶಿಪ್ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಷ್ಠೆ ಮಾಡಿಕೊಳ್ಳದೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸರ್ಕಾರಿ ಜಮೀನಿನಲ್ಲಿ ಸ್ಯಾಟಲೈಟ್ ಟೌನ್‌ಶಿಪ್ ಮಾಡಿ, ಎಲ್ಲಾ ವ್ಯವಸ್ಥೆಗಳನ್ನು ಮಾಡಿದರೆ ಆ ಒಳ್ಳೆಯ […]

ಸಮಗ್ರ ಸುದ್ದಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂವಿಧಾನ ನುಡಿ ಸಂಹಿತೆ ಲೋಕಾರ್ಪಣೆ | ಭಾರತ ಅಖಂಡವಾಗಿ ಉಳಿಯಲು ಸಂವಿಧಾನ ಪಾತ್ರ ಪ್ರಧಾನ- ನಿವೃತ್ತ ನ್ಯಾ. ಶಿವರಾಜ ವಿ. ಪಾಟೀಲ

ಬೆಂಗಳೂರು: ಎಂಥಹ ಕಠಿಣ ಸಂದರ್ಭಗಳಲ್ಲಿಯೂ ದೇಶದ ಅಖಂಡತೆ ಮತ್ತು ಐಕ್ಯತೆಗಳನ್ನು ಕಾಪಾಡಿಕೊಂಡಿರುವುದು ನಮ್ಮ ರಾಷ್ಟ್ರದ ಹೆಗ್ಗಳಿಕೆಯಾಗಿದ್ದು, ಇದು ಸಾಧ್ಯವಾಗುವಲ್ಲಿ ಸಂವಿಧಾನದ ಪಾತ್ರವೇ ಪ್ರಧಾನವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಡೋಜ ಶಿವರಾಜ ವಿ […]

ಸಮಗ್ರ ಸುದ್ದಿ

ಬಿಡದಿ ಟೌನ್‌ ಶಿಪ್‌ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ – ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ | ನಮ್ಮ ಸರ್ಕಾರಕ್ಕೆ ರೈತರ ಒಕ್ಕಲೆಬ್ಬಿಸುವ ಯೋಚನೆ ಇಲ್ಲ

ಬೆಂಗಳೂರು: ಬಿಡದಿ ಟೌನ್‌ ಶಿಪ್‌ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಯೋಚನೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. […]

ಸಮಗ್ರ ಸುದ್ದಿ

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ (Namma Guide)’ ವೆಬ್‌ಸೈಟ್‌ ಹಾಗೂ ಆ್ಯಪ್‌ ಅಭಿವೃದ್ದಿ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೂತನವಾಗಿ ‘ನಮ್ಮ ಗೈಡ್’ (Namma Guide) ಆನ್‌ಲೈನ್ ವೇದಿಕೆಯನ್ನು ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ […]

You cannot copy content of this page