ವಿದ್ಯುತ್ ಖಾಸಗೀಕರಣಕ್ಕೆ ಮಾಜಿ ಸಚಿವೆ ಡಾ. ಉಮಾಶ್ರೀ ತೀವ್ರ ವಿರೋಧ | ರೈತರು, ನೇಕಾರರು, ಬಡವರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ಬೇಡ
ಬಾಗಲಕೋಟೆ: ಜಿಲ್ಲೆಯ ರಬಕವಿ–ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಹೆಸ್ಕಾಂ ಕಚೇರಿ ಬಳಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರು ಮತ್ತು ನೇಕಾರರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು ನಡೆದುಕೊಂಡ ರೀತಿ ಅತ್ಯಂತ ಅಮಾನುಷ. ನೇಕಾರರ ಹೋರಾಟಗಾರ […]
