ತೆರಿಗೆ ಸೋರಿಕೆ ತಡೆಗೆ ಸಿಎಂ ಡಿ.ಕೆ. ಶಿವಕುಮಾರ್ ಕಠಿಣ ಸೂಚನೆ: ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆಗಳಿಗೆ ಖಡಕ್ ಎಚ್ಚರಿಕೆ
ಬೆಂಗಳೂರು: ಸರ್ಕಾರದ ಘನತೆಗೆ ಧಕ್ಕೆ ತರುವ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಅಧಿಕಾರಿಗಳು ತಮ್ಮ ವೃತ್ತಿಪರತೆ ಮೆರೆದು ಇಲಾಖೆಯ ಹಾಗೂ ಸರ್ಕಾರದ ಘನತೆಯನ್ನು ಎತ್ತಿಹಿಡಿಯಬೇಕು. ಲೋಪವೆಸಗಿದರೆ ಕಠಿಣ ಕ್ರಮ ಅನಿವಾರ್ಯ ಎಂದು […]
