ಕ್ವಾಂಟಮ್ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಸಾಮರ್ಥ್ಯ ನಿರ್ಮಾಣಕ್ಕೆ ಬೆಂಗಳೂರು ಪೂರಕ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ಜಾಗತಿಕ ಮಟ್ಟದ ಸಾಮರ್ಥ್ಯಗಳನ್ನು ನಿರ್ಮಿಸುವತ್ತ ಮುನ್ನಡೆಯುತ್ತಿದ್ದು, ಪ್ರತಿಭೆ, ಸಂಶೋಧನೆ, ನವೋದ್ಯಮಗಳು ಹಾಗೂ ಸುರಕ್ಷಿತ ಡಿಜಿಟಲ್ ಮೂಲಸೌಕರ್ಯ ಸೇರಿದಂತೆ ಕ್ವಾಂಟಮ್ ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಬೆಂಗಳೂರು ಅತ್ಯುತ್ತಮ ಪರಿಸರ […]
