ಪೊಲೀಸ್ ಸಿಬ್ಬಂದಿಯ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಶಿಸ್ತಿಗೆ ಕ್ರೀಡೆಗಳು ಪೂರಕ: ಪ್ರಿಯಾಂಕ್ ಖರ್ಗೆ
27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್ಗೆ ನವೆಂಬರ್ 16ರಿಂದ ಚಾಲನೆ ಬೆಂಗಳೂರು:ಪೊಲೀಸ್ ಇಲಾಖೆಯಲ್ಲಿ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಶಿಸ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ. ಪೊಲೀಸ್ ಸಿಬ್ಬಂದಿ ಈ […]
