ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ |ದೂರವಾಣಿ ಸಂಖ್ಯೆ, ಹೆಸರು ತಿದ್ದುಪಡಿಗೆ ಅವಕಾಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಬೆಂಗಳೂರು ದಕ್ಷಿಣ […]
