ಸಮಗ್ರ ಸುದ್ದಿ

ಬೆಂಗಳೂರು ಉತ್ತರ ನಗರ ಪಾಲಿಕೆ | ಮಾರ್ಗಸೂಚಿಗಳನ್ನು ಪಾಲಿಸದ ಪಿ.ಜಿ. ಗಳಿಗೆ ಬೀಗಮುದ್ರೆ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ಸೂಚನೆಯಂತೆ ನಗರ ಪಾಲಿಕೆಯ ಹಲವು ವಾರ್ಡ್‌ಗಳಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪಿ.ಜಿ.ಗಳನ್ನು ಪರಿಶೀಲಿಸಲಾಗಿ, ಮಾರ್ಗಸೂಚಿಗಳನ್ನು ಅನುಸರಿಸದೇ ಇರುವ ಕಾರಣಕ್ಕೆ […]

ಸಮಗ್ರ ಸುದ್ದಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ತೆರಿಗೆ ಬಾಕಿ ಪಾವತಿಸದ 7,000 ಆಸ್ತಿ ಮಾಲೀಕರ ಆಸ್ತಿಗಳ ಹರಾಜಿಗೆ ಕ್ರಮ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7,000 ಆಸ್ತಿ ಮಾಲೀಕರು ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ. ಈ ಸಂಬಂಧ ಆಸ್ತಿ ಮಾಲೀಕರಿಗೆ […]

ಸಮಗ್ರ ಸುದ್ದಿ

ಡಾಕ್ಟರೇಟ್ ಪಡೆದ ಶಾಸಕಿ ರೂಪಕಲಾ ಶಶಿಧರ್ | ವಿಧಾನಸಭೆಯಲ್ಲಿ ಶಾಸಕಿಗೆ ಅಭಿನಂದನೆ

ಬೆಂಗಳೂರು: ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪಡೆದ ಶಾಸಕಿ ರೂಪಕಲಾ ಅವರಿಗೆ ಇಂದು ವಿಧಾನಸಭಾ ಕಲಾಪದ ಮೊದಲು ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಅವರು ಅಭಿನಂದನೆ ಸಲ್ಲಿಸಿದರು. ಕೋಲಾರದ ಶಾಸಕಿ ರೂಪಕಲಾ ಅವರು ರಾಜ್ಯಶಾಸ್ತ್ರ ವಿಷಯದಲ್ಲಿ […]

ಸಮಗ್ರ ಸುದ್ದಿ

ಕಾವೇರಿ 5ನೇ ಹಂತದ ಕೊಳವೆ ಮಾರ್ಗದ ವಾಲ್ವ್ ಚೇಂಬರ್ ನಲ್ಲಿ ಬಾಲಕನ ಸಾವು: ಜಲಮಂಡಳಿ ಯಿಂದ ತೀವ್ರ ವಿಷಾದ; ತನಿಖೆಗೆ ಆದೇಶ | ಫೆಬ್ರವರಿ 05ರ ಒಳಗೆ ವರದಿ ನೀಡಲು ಜಲಮಂಡಳಿ ಅಧ್ಯಕ್ಷರ ಸೂಚನೆ

ಬೆಂಗಳೂರು:ಸುದ್ದಿ ಮಾಧ್ಯಮಗಳಲ್ಲಿ ವರದಿಯಾದಂತೆ, ಕಾವೇರಿ 5ನೇ ಹಂತದ ನೀರಿನ ಕೊಳವೆ ಮಾರ್ಗದ “ಸ್ಕೋರ್ ವಾಲ್ವ್ ಚೇಂಬರ್” ನಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆಗೆ ಬೆಂಗಳೂರು ಜಲಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿದೆ. ಈ ದುರ್ಘಟನೆಯ ಬಗ್ಗೆ ತೀವ್ರ […]

ಶಿಕ್ಷಣ / ಉದ್ಯೋಗ ಸಮಗ್ರ ಸುದ್ದಿ

ಎಂಜಿನಿಯರ್‍ ಗಳು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕು: ರಿಯರ್ ಅಡ್ಮಿರಲ್ ವಿಕ್ರಂ ಮೆನನ್ | ವಿಟಿಯು 25ನೇ ವಾರ್ಷಿಕ ಘಟಿಕೋತ್ಸವ (ಭಾಗ-2) | 8,702 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ:ಎಂಜಿನಿಯರ್‍ ಗಳಾದ ನೀವು ನಿಮ್ಮ ಜ್ಞಾನ ಮತ್ತು ಸುಸ್ಥಿರತೆ, ಸ್ಥಿತಿಸ್ಥಾಪಕತ್ವನ್ನು ಒಳಗೊಂಡು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕೆಂದು ಕರ್ನಾಟಕ ನೌಕಾ ನೆಲೆಯ ಫ್ಲಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು. ವಿಶ್ವೇಶ್ವರಯ್ಯ […]

ಸಮಗ್ರ ಸುದ್ದಿ

ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು […]

ಸಮಗ್ರ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯಗೊಳ್ಳುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

ಸಮಗ್ರ ಸುದ್ದಿ

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ |ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ -ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು : ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, […]

ಸಮಗ್ರ ಸುದ್ದಿ

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು […]

ಸಮಗ್ರ ಸುದ್ದಿ

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ | ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ

​ಬೆಂಗಳೂರು: ಭಾರತೀಯ ಸನಾತನ ಜ್ಞಾನ ಪರಂಪರೆ ಮತ್ತು ಅತ್ಯಾಧುನಿಕ ವಿಜ್ಞಾನಗಳು ಬೇರೆ ಬೇರೆಯಲ್ಲ, ಅವೆರಡೂ ಸತ್ಯಾನ್ವೇಷಣೆಯ ಎರಡು ಮುಖಗಳು ಎಂಬುದನ್ನು ಸಾಬೀತುಪಡಿಸಿದ ‘ದಕ್ಷಿಣಾಸ್ಯ ದರ್ಶಿನಿ’ ವಸ್ತು ಪ್ರದರ್ಶನವು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ​ಪರಮ್ […]

You cannot copy content of this page