ಸಮಗ್ರ ಸುದ್ದಿ

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ |ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ -ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು : ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, […]

ಸಮಗ್ರ ಸುದ್ದಿ

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು […]

ಸಮಗ್ರ ಸುದ್ದಿ

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ | ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ

​ಬೆಂಗಳೂರು: ಭಾರತೀಯ ಸನಾತನ ಜ್ಞಾನ ಪರಂಪರೆ ಮತ್ತು ಅತ್ಯಾಧುನಿಕ ವಿಜ್ಞಾನಗಳು ಬೇರೆ ಬೇರೆಯಲ್ಲ, ಅವೆರಡೂ ಸತ್ಯಾನ್ವೇಷಣೆಯ ಎರಡು ಮುಖಗಳು ಎಂಬುದನ್ನು ಸಾಬೀತುಪಡಿಸಿದ ‘ದಕ್ಷಿಣಾಸ್ಯ ದರ್ಶಿನಿ’ ವಸ್ತು ಪ್ರದರ್ಶನವು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ​ಪರಮ್ […]

ಸಮಗ್ರ ಸುದ್ದಿ

ಜಾತಿ-ಜಾತಿ, ಧರ್ಮ – ಧರ್ಮಗಳ ನಡುವೆ ಸಂಘರ್ಷ: ಸಚಿವ ಶಿವರಾಜ್ ತಂಗಡಗಿ ವಿಷಾದ

ಬೆಂಗಳೂರು: ಇಂದು ಸಮಾಜದಲ್ಲಿ ಜಾತಿ- ಜಾತಿ ಹಾಗೂ ಧರ್ಮ-ಧರ್ಮಗಳ‌ ನಡುವೆ ನಡೆಯುತ್ತಿರುವ ಚರ್ಚೆ ಮತ್ತು ಸಂಘರ್ಷಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ವಿಷಾದ […]

ಸಮಗ್ರ ಸುದ್ದಿ

ಶ್ರೀ ದುರದುಂಡೇಶ್ವರ ಮಠದ ಶೈಕ್ಷಣಿಕ, ದಾಸೋಹ ಸೇವೆ ನಿರಂತರ : ಸತೀಶ ಜಾರಕಿಹೊಳಿ

ಬೆಳಗಾವಿ: 400 ವರ್ಷಗಳ ಇತಿಹಾಸ ಹೊಂದಿರುವ ಅರಭಾವಿ ಶ್ರೀ ದುರದುಂಡೇಶ್ವರ ಮಠದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ದಾಸೋಹ ಸೇವೆ ಇಂದಿಗೂ ನಡೆದುಬಂದಿದ್ದು, ಇಂದು ಅನೇಕ ನಾಗರಿಕರ ಬಾಳಿನ ದಾರಿದೀಪವಾಗಿ ಈ ದುರದುಂಡೇಶ್ವರ ಮಠವು ನಡೆದು […]

ಸಮಗ್ರ ಸುದ್ದಿ

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ […]

ಸಮಗ್ರ ಸುದ್ದಿ

ಸ್ವಾವಲಂಬಿ ಮತ್ತು ಅಭಿವೃದ್ಧಿ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಶಕ್ತಿ – ರಾಜ್ಯಪಾಲ ಥಾವರ್‍ ಚಂದ್ ಗೆಹ್ಲೋಟ್

ಮೈಸೂರು:ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ […]

ಸಮಗ್ರ ಸುದ್ದಿ

ಹೂಡಿಕೆ, ವಿಸ್ತರಣೆ, ಪಾಲುದಾರಿಕೆ ಸಾಕಾರಗೊಳ್ಳಲು ವೇಗ ನೀಡಿದ ದಾವೋಸ್‌ ಭೇಟಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ | ಕರ್ನಾಟಕದ ಸ್ಪರ್ಧಾತ್ಮಕ ಸ್ಥಾನ ಬಲಪಡಿಸಲು ನೆರವಾದ ಸಮಾವೇಶ

ಬೆಂಗಳೂರು: ರಾಜ್ಯದಲ್ಲಿ ಅತ್ಯಾಧುನಿಕ ತಯಾರಿಕೆ, ಆಹಾರ ಸಂಸ್ಕರಣೆ, ಶುದ್ಧ ಇಂಧನ, ಡೇಟಾ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದಂತೆ ಹೊಸ ಬಂಡವಾಳ ಹೂಡಿಕೆ, ಉದ್ಯಮ ವಿಸ್ತರಣೆ ಮತ್ತು ಪಾಲುದಾರಿಕೆಗಳು ತ್ವರಿತವಾಗಿ ಸಾಕಾರಗೊಳ್ಳಲು ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯ […]

ಸಮಗ್ರ ಸುದ್ದಿ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟನೆ |ಕಮಾಂಡ್ ಸೆಂಟರ್ ಕಾರಾಗೃಹದ ಆಡಳಿತಕ್ಕೆ ಉತ್ತಮ ಹೆಜ್ಜೆ -ಸಚಿವ ಜಿ.ಪರಮೇಶ್ವರ | ಖೈದಿಗಳ ಮನಃಪರಿವರ್ತಿಸಲು ಸೂಚನೆ

ಬೆಂಗಳೂರು: ಸರ್ಕಾರ ಬಹಳ ವಿಶ್ವಾಸದಿಂದ ಖೈದಿಗಳನ್ನು ನಿಮ್ಮ ಕೈಗೆ ಕೊಟ್ಟಿದ್ದು, ಅವರ ಮನಃಪರಿವರ್ತನೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. […]

ಸಮಗ್ರ ಸುದ್ದಿ

ನೀವು ಬೆಂಗಳೂರಿನ ಮಕ್ಕಳು, ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ | ತಾಲೂಕಿನಲ್ಲಿ 15 ಸಿಎಸ್ಆರ್ ಶಾಲೆಗಳ ನಿರ್ಮಾಣ

ಕನಕಪುರ : ನೀವೆಲ್ಲರೂ ಬೆಂಗಳೂರು ಜಿಲ್ಲೆಯ ಮಕ್ಕಳು. ಕನಕಪುರ, ರಾಮನಗರದ ಮಟ್ಟದಲ್ಲಿ ಸ್ಪರ್ಧೆ ಮಾಡುವುದಲ್ಲ, ನಿಮ್ಮ ಸ್ಪರ್ಧೆ ಏನಿದ್ದರೂ ಜಾಗತಿಕ ಮಟ್ಟದಲ್ಲಿ. ಇದು ನಿಮ್ಮ ಗಮನದಲ್ಲಿರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ […]

You cannot copy content of this page