ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ: ಬಸವರಾಜ ಬೊಮ್ಮಾಯಿ
ನವದೆಹಲಿ : ನಾಡು, ನುಡಿ, ಜಲ ವಿಚಾರವಾಗಿ ರಾಜ್ಯದ ಹಿತ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದಾಗಿರುತ್ತೇವೆ. ಸಮಸ್ಯೆಗಳ ನಿವಾರಣೆಗೆ ನಾವು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ […]
