ಸಮಗ್ರ ಸುದ್ದಿ

ಬೆಂಗಳೂರಿನಿಂದ ಬೀದರ್, ಕಲಬುರಗಿಗೆ ವಿಮಾನಸೇವೆ, 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸಚಿವ ಎಂ.ಬಿ. ಪಾಟೀಲ್ ಸೂಚನೆ

ಬೆಂಗಳೂರು: ಬೆಂಗಳೂರಿನಿಂದ ಬೀದರ್ ಮತ್ತು ಕಲಬುರಗಿಗೆ ವೈಮಾನಿಕ ಸೇವೆ ಆರಂಭಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಇದೇ 23ರೊಳಗೆ ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ […]

ಸಮಗ್ರ ಸುದ್ದಿ

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ: ಸಚಿವ ಬೈರತಿ ಸುರೇಶ್ | ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ | ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ, ಅಂಗೀಕಾರ

ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಸಚಿವ ಕೃಷ್ಣ ಬೈರೇಗೌಡ | ಸ್ಮಶಾನ ಭೂ ಖರೀದಿಗೆ 3 ವರ್ಷದಲ್ಲಿ ರೂ.58 ಕೋಟಿ ಖರ್ಚು

ಬೆಂಗಳೂರು: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ : ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು:ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ […]

ಸಮಗ್ರ ಸುದ್ದಿ

ಶತಾಯುಷಿ ಕೆ ರೂಪ್ಲಾ ನಾಯಕ್ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ 2025 ನೇ ಸಾಲಿನ ಸಂತ ಸೇವಾಲಾಲ್ ಪ್ರಶಸ್ತಿ ಪುರಸ್ಕೃತ ಕೆ.ರೂಪ್ಲಾ ನಾಯಕ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ […]

ಸಮಗ್ರ ಸುದ್ದಿ

ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಹಾಗೂ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ| 11,694 ಪ್ರಕರಣಗಳಲ್ಲಿ ರೂ. 78.50 ಲಕ್ಷ ದಂಡ ವಸೂಲಿ: ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಉಲ್ಲಂಘನೆಯ 7,047 ಪ್ರಕರಣಗಳಿಗೆ ರೂ. 54.69 ಲಕ್ಷ ದಂಡ ವಿಧಿಸಿದೆ ಹಾಗೂ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ […]

ಸಮಗ್ರ ಸುದ್ದಿ

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಎಲ್ ಪಿ ಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]

ಸಮಗ್ರ ಸುದ್ದಿ

ಪರಮ್ ಫೌಂಡೇಶನ್‌ನಿಂದ ಕಲಾ ಸೌಂದರ್ಯದ ಅನಾವರಣ|ಬದುಕು ಮತ್ತು ಕಲೆ ಬೇರೆಯಲ್ಲ: ಶತಾವಧಾನಿ ಡಾ. ಆರ್. ಗಣೇಶ್ | ಸಿನೆಮಾ ಎಂಬುದು ಬರಿ ಮನರಂಜನೆಯಲ್ಲ, ಅದು ಅನುಭೂತಿ

ಬೆಂಗಳೂರು: ಕಲೆ ಎನ್ನುವುದು ಬದುಕಿನಿಂದ ಬೇರೆಯಲ್ಲ. ನಾವು ಮಾಡುವ ಕೆಲಸದಲ್ಲಿ ನಮ್ಮನ್ನು ನಾವು ಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಶತಾವಧಾನಿ ಡಾ. ಆರ್. ಗಣೇಶ್ ಅವರು ಅಭಿಪ್ರಾಯಪಟ್ಟರು. ಪರಮ್ ಫೌಂಡೇಶನ್ […]

ಸಮಗ್ರ ಸುದ್ದಿ

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯ ಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

ಬೆಂಗಳೂರು:ವಿಶ್ವ ಕಿಡ್ನಿ ದಿನದ ಅಂಗವಾಗಿ ಇಂದು ಸ್ಪರ್ಶ್ ಆಸ್ಪತ್ರೆ, ಆರ್‌ಆರ್ ನಗರ ಶಾಖೆಯು “ಆರೋಗ್ಯಕರ ಕಿಡ್ನಿಗಾಗಿ ಓಟ” ಆಯೋಜಿಸಿತ್ತು. 5 ಕಿಲೋಮೀಟರ್ ಓಟದಲ್ಲಿ 7000 ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮೂತ್ರಪಿಂಡದ ಆರೋಗ್ಯ ಮತ್ತು […]

ಸಮಗ್ರ ಸುದ್ದಿ

ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದ ಸಿಲಿಂಡರ್ ವಶ – ಕನಗವಲ್ಲಿ | ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ

ಬೆಂಗಳೂರು: ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ […]

You cannot copy content of this page