ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬಾಗಲಕೋಟೆ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಿ, […]
