ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ
ಬೆಳಗಾವಿ ಸುವರ್ಣಸೌಧ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ […]
