ಸಮಗ್ರ ಸುದ್ದಿ

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ : ಗೃಹ ಸಚಿವ ಜಿ.ಪರಮೇಶ್ವರ

ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ […]

ಸಮಗ್ರ ಸುದ್ದಿ

2028 ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಎಲ್ಲಾ ರಾಜ್ಯಗಳಿಂದಲೂ ಕಾಂಗ್ರೆಸ್ ಗ್ಯಾರಂಟಿ ಮಾದರಿ ಅನುಕರಣೆ

ತುಮಕೂರು: 2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಕೆ.ಎಸ್.ಡಿ.ಎಲ್.ಗೆ ಪ್ರತಿಷ್ಠಿತ ಝೆಪ್ಟೋ ಉತ್ಕೃಷ್ಟತಾ ಪುರಸ್ಕಾರ: ಸಚಿವ ಎಂ ಬಿ ಪಾಟೀಲ| ತ್ವರಿತ ವಹಿವಾಟು, ಇ-ಕಾಮರ್ಸ್ ವಿಭಾಗದಲ್ಲಿ ಹೆಮ್ಮೆಯ ಸಾಧನೆ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ಸಂಸ್ಥೆಯು ತನ್ನ ಪಾರಂಪರಿಕ ಉತ್ಪನ್ನವಾಗಿರುವ ಮೈಸೂರು ಸ್ಯಾಂಡಲ್ ಸೋಪ್ ವಹಿವಾಟು ಉಪಕ್ರಮಕ್ಕಾಗಿ ತ್ವರಿತ ವಾಣಿಜ್ಯ ವಹಿವಾಟು (ಕ್ವಿಕ್ ಕಾಮರ್ಸ್) ವಿಭಾಗದಲ್ಲಿ ಪ್ರತಿಷ್ಠಿತ […]

ಸಮಗ್ರ ಸುದ್ದಿ

ದುಬಾರೆ ಆನೆ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ನಿಧನ:ಈಶ್ವರ ಖಂಡ್ರೆ ಸಂತಾಪ

ತುಮಕೂರು:ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ದಸರಾ ಆನೆ ಕಂಜನ್ ಮತ್ತು ಮಕನಾ ಆನೆ ಮಾರ್ತಾಂಡ ನಡುವೆ ನಡೆದ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಯುರೋಪ್‌ ಈಗ ಮತ್ತಷ್ಟು ಹತ್ತಿರ: ಬೆಂಗಳೂರು – ಜ್ಯೂರಿಕ್‌ ನೇರ ವಿಮಾನ ಅಕ್ಟೋಬರ್‌ನಿಂದ ಆರಂಭ

ಬೆಂಗಳೂರು: ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ತಂತ್ರಜ್ಞಾನ ನಗರಿ ಬೆಂಗಳೂರಿಗರಿಗೆ ‘ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್’ (ಸ್ವಿಸ್‌) ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸುವ […]

ಸಮಗ್ರ ಸುದ್ದಿ

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿ.ಕೆ. ಶಿವಕುಮಾರ್

ತಿರುಮಲ:ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಡಿಸಿಎಂ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ “ವಿಪತ್ತು ನಿರ್ವಹಣೆಗಾಗಿ” ಸದಾ ಸನ್ನದ್ಧರಾಗಿರಲು ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ “ವಿಪತ್ತು ನಿರ್ವಹಣೆಗಾಗಿ” ಸದಾ ಸನ್ನದ್ಧರಾಗಿರಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ಆದೇಶದ […]

ಸಮಗ್ರ ಸುದ್ದಿ

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ | ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರ ಖಂಡ್ರೆ ಸೂಚನೆ

ಬೀದರ್: ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಅಗತ್ಯ ಕ್ರಮ- ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕೊರತೆ ಇದೆ. ಹೀಗಾಗಿ, ಹವಾಮಾನದಲ್ಲಿ ವೈಪರಿತ್ಯಗಳಾಗುತ್ತಿದೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಈ ಬಗ್ಗೆ ಈ ಸಲದ ಕೆಕೆ ಆರ್ಡಿಬಿ ಸಭೆಯಲ್ಲಿ ಚರ್ಚಿಸಿ […]

You cannot copy content of this page