ಸಮಗ್ರ ಸುದ್ದಿ

ಲಾಲ್‍ಬಾಗ್‍ನಲ್ಲಿ ಜನವರಿ 16 ರಿಂದ 26 ರವರೆಗೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ನಾಟಕಗಳ ಪ್ರದರ್ಶನ

ಬೆಂಗಳೂರು :ನಾಡು ಕಂಡ ಶ್ರೇಷ್ಠ ಸಾಹಿತಿ, ಪರಿಸರವಾದಿ ಹಾಗೂ ಚಿಂತಕರಾದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ, ಲಾಲ್‍ಬಾಗ್  ಸಸ್ಯಶಾಸ್ತ್ರೀಯ ತೋಟದಲ್ಲಿ ಜನವರಿ 14 ರಿಂದ 26 ರವರೆಗೆ “ತೇಜಸ್ವಿ ವಿಸ್ಮಯ” […]

ಸಮಗ್ರ ಸುದ್ದಿ

ಜಯನಗರದ ಪಾರ್ಸೆಕ್‌ನಲ್ಲಿ ‘ಕಾಲ’ದ ಕೌತುಕ | ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ | ಪ್ರಾಚೀನ ಭಾರತದ ಕಾಲಗಣನೆ ತಿಳಿಯುವ ಅವಕಾಶ

ಬೆಂಗಳೂರು:’ಸಮಯ’ ಅಥವಾ ‘ಕಾಲ’ ಎನ್ನುವುದು ಕೇವಲ ಗಡಿಯಾರದ ಮುಳ್ಳುಗಳ ಆಟವಷ್ಟೇ ಅಲ್ಲ, ಅದೊಂದು ನಿಗೂಢ ವಿಸ್ಮಯ. ಇದೀಗ ಬೆಂಗಳೂರಿನ ಜಯನಗರದಲ್ಲಿರುವ ‘ಪಾರ್ಸೆಕ್‌’(ParSEC) ಅಕ್ಷರಶಃ ಒಂದು ‘ಟೈಮ್ ಲ್ಯಾಬ್’ (ಸಮಯದ ಪ್ರಯೋಗಾಲಯ) ಆಗಿ ಬದಲಾಗಿದೆ. ಪರಮ್‌ […]

ಸಮಗ್ರ ಸುದ್ದಿ

ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲವಾಗಲಿ : ಬಸವರಾಜ ಎಸ್.ಹೊರಟ್ಟಿ

ಬೆಂಗಳೂರು:ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ.  ಹೊಸ ಎಐ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು.  ರೈತರ ಕುರಿತು ರಾಜ್ಯದ ಜನತೆಗೆ  ಮಾಹಿತಿಯನ್ನು ನೀಡಬೇಕು ಎನ್ನುವ ಉದ್ದೇಶದಿಂದ […]

ಸಮಗ್ರ ಸುದ್ದಿ

ಪಾದಾಚಾರಿ ಹಾಗೂ ಸೈಕ್ಲಿಂಗ್ ಮೂಲಸೌಕರ್ಯವನ್ನು ಮತ್ತಷ್ಟು ಸುಧಾರಿಸಲು ಕ್ರಮ : ಮಹೇಶ್ವರ್ ರಾವ್ | ನಡಿಗೆ ಮತ್ತು ಸೈಕ್ಲಿಂಗ್ ಉತ್ತೇಜನಕ್ಕೆ ಬೆಂಗಳೂರು ಕಾರ್ಪೊರೇಟ್ ಸಂಸ್ಥೆಗಳ ಪಾಲ್ಗೊಳ್ಳಲು ಕರೆ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪಾದಾಚಾರಿ ಹಾಗೂ ಸೈಕ್ಲಿಂಗ್ ಮೂಲಸೌಕರ್ಯವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಭರವಸೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ […]

ಸಮಗ್ರ ಸುದ್ದಿ

11 ತಿಂಗಳಲ್ಲಿ ₹4.71 ಲಕ್ಷ ಕೋಟಿ ಹೂಡಿಕೆ: ಎಂ ಬಿ ಪಾಟೀಲ | ಜಾಗತಿಕ ಹೂಡಿಕೆದಾರರ ಸಮಾವೇಶದ ಬಳಿಕ ತ್ವರಿತ ಪ್ರಗತಿ

ಬೆಂಗಳೂರು: 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ […]

ಸಮಗ್ರ ಸುದ್ದಿ

ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿಯಾಗಿದೆ. ಸೇನಾ ಜೀವನವು ವೈಯಕ್ತಿಕ ಹಿತಾಸಕ್ತಿಗಳನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುವುದನ್ನು ಕಲಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರಿನ […]

ಸಮಗ್ರ ಸುದ್ದಿ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿದ ಸಚಿವ ಹೆಚ್.ಡಿ.ಕುಮಾರಸ್ವಾಮಿ | 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳ ಕುಟುಂಬಗಳ ಜತೆ ಸಚಿವರ ಸಂಕ್ರಾಂತಿ ಸಂಭ್ರಮ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600 ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸಿದರು. […]

ಸಮಗ್ರ ಸುದ್ದಿ

ಭಾರತದ ಹಿರಿಮೆ ಹೆಚ್ಚಿಸಿದ್ದಾರೆ ನಮ್ಮ ಹೆಮ್ಮೆಯ ಕನ್ನಡತಿ, ಸೇನಾಧಿಕಾರಿ ಸ್ವಾತಿ | ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ಗೆದ್ದು ಜಗತ್ತಿಗೇ ಕನ್ನಡ ನಾಡಿನ ಕೀರ್ತಿ ಪಸರಿಸಿದ ವೀರ ನಾರಿ

ನವದೆಹಲಿ: ಭಾರತೀಯ ಸೇನಾಧಿಕಾರಿ, ಕನ್ನಡತಿ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ಗೆಲ್ಲುವ ಮೂಲಕ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿದ್ದಾರೆ. ದಕ್ಷಿಣ ಸುಡಾನ್‌ನಲ್ಲಿ ವಿಶ್ವಸಂಸ್ಥೆಯ […]

ಸಮಗ್ರ ಸುದ್ದಿ

ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ | ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ

ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ […]

ಸಮಗ್ರ ಸುದ್ದಿ

ಮುಖ್ಯ ಕಾರ್ಯದರ್ಶಿಗೆ ಕರೆ ಮಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ | ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದವರ ಮೇಲೆ ಕ್ರಮ ಜರುಗಿಸಲು ಆಗ್ರಹ

ಬೆಂಗಳೂರು : ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ […]

You cannot copy content of this page