ಉಡುಪಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ನಾಳೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಅವರು, ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಕೃಷ್ಣ ಗರ್ಭಗುಡಿಯ ಮುಂಭಾಗದಲ್ಲಿರುವ ಸುವರ್ಣ ತೀರ್ಥ ಮಂಟಪವನ್ನು […]
