ಸಮಗ್ರ ಸುದ್ದಿ

ಕರ್ನಾಟಕದ 2026ರ ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸಂಸ್ಥೆಗಳು ಆಸಕ್ತಿ

ದುಬೈ, ನ. 27: ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ […]

ಸಮಗ್ರ ಸುದ್ದಿ

“ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು, ನ. 27: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯುಕ್ತವಾಗಿ ಚಾಲನೆ […]

ಸಮಗ್ರ ಸುದ್ದಿ

ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಡಿ.ಲಿಟ್. ಗೌರವ ಪದವಿ ಪ್ರದಾನ

ಬೆಂಗಳೂರು, ನ 27: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ 60ನೇ ಘಟಿಕೋತ್ಸವದ ಅಂಗವಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಗೌರವ ಪದವಿ ನೀಡಲಾಗಿದೆ. ರಾಜಭವನದ ಬಾಂಕ್ವೆಟ್ ನಡೆದ ಸರಳ ಸಮಾರಂಭದಲ್ಲಿ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ: ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ರಾಜ್ಯ ಸರ್ಕಾರ

ಬೆಂಗಳೂರು, ನ.27: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ […]

ಸಮಗ್ರ ಸುದ್ದಿ

ಪ್ರದರ್ಶನದ ಪುಷ್ಪಗಳು, ಮರುಬಳಕೆಯ ವಸ್ತುಗಳಾಗಬೇಕು: ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

ಬೆಂಗಳೂರು, ನ. 27: ಫಲ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿರುವ ಪುಷ್ಪಗಳನ್ನು ತ್ಯಾಜ್ಯ ವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚಿಸಿದರು. […]

ಸಮಗ್ರ ಸುದ್ದಿ

ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ನ. 26 : ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ […]

ಸಮಗ್ರ ಸುದ್ದಿ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) […]

ಸಮಗ್ರ ಸುದ್ದಿ

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಚಾಲನೆ

ಬೆಂಗಳೂರು, ನ. 26: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” (ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ) ಯೋಜನೆಗೆ […]

ಸಮಗ್ರ ಸುದ್ದಿ

ವಿಧಾನ ಮಂಡಲ ಚಳಿಗಾಲ ಅಧಿವೇಶನ| ಆರು ಸಾವಿರ ಪೊಲೀಸ್ ಸಿಬ್ಬಂದಿ ನೇಮಕ- ಸಚಿವ ಜಿ. ಪರಮೇಶ್ವರ

ಬೆಳಗಾವಿ : ಡಿಸೆಂಬರ್ 8ರಿಂದ 20ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಜರುಗಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶದ ಬಂದೋಬಸ್ತಿಗಾಗಿ ಪೊಲೀಸ್ ಪೇದೆಯಿಂದ ಹಿರಿಯ ಅಧಿಕಾರಿಗಳವರೆಗೆ ಸುಮಾರು 6 ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತಿದ್ದು, ಇದರ […]

ಸಮಗ್ರ ಸುದ್ದಿ

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಎಂ. ಬಿ. ಪಾಟೀಲ

ಲಂಡನ್: ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ […]

You cannot copy content of this page