ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ: ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ರಾಜ್ಯ ಸರ್ಕಾರ
ಬೆಂಗಳೂರು, ನ.27: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ […]
