ಸುಪ್ರೀಂ ಕೋರ್ಟ್ನ 53 ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಮಾಣವಚನ ಸ್ವೀಕಾರ
ನವದೆಹಲಿ : ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್ನ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ […]
