ಸಮಗ್ರ ಸುದ್ದಿ

ಜಿಬಿಎ ಚುನಾವಣೆಗೆ ಈಗಿನಿಂದಲೇ ತಯಾರಿ | ಹೆಬ್ಬಾಳದ 11 ವಾರ್ಡ್ ಗಳಲ್ಲಿ ಕೈ ಅಭ್ಯರ್ಥಿಗಳ ಗೆಲುವಿಗೆ ಸಂಕಲ್ಪ: ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಂಬರುವ ಜಿಬಿಎ ಚುನಾವಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ 11 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ […]

ಸಮಗ್ರ ಸುದ್ದಿ

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ – ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಎಂ

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಿಂದ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೇ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು […]

ಸಮಗ್ರ ಸುದ್ದಿ

ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ್ ಕಂಬಳಿ ವಾಲೆ ಟ್ರಸ್ಟ್ ರಚನೆಗೆ ಆದೇಶ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಪ್ರಖ್ಯಾತ ಲೇಖಕಿ, ಸಮಾಜ ಸೇವಕಿ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಶ್ರೀ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ […]

ಸಮಗ್ರ ಸುದ್ದಿ

ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ಮುಖ್ಯ ಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ […]

ಸಮಗ್ರ ಸುದ್ದಿ

ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಗಿಲು ಇಂದ 7 ಕಿ.ಮೀ ವ್ಯಾಪ್ತಿಯಲ್ಲೇ […]

ರಾಜಕೀಯ ಸಮಗ್ರ ಸುದ್ದಿ

ಕೋಗಿಲು ಅಕ್ರಮ ನಿರ್ಮಾಣ ತೆರವು; ಚುನಾವಣೆ ಸೋಲಿನ ಭಯದಿಂದ ಕೇರಳ ಸಿಎಂ ಸಲ್ಲದ ರಾಜಕೀಯ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಅವರು ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವಡಿಸಿಎಂ ಡಿ.ಕೆ. […]

ಸಮಗ್ರ ಸುದ್ದಿ

ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ | ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಗಳಾಗಿ ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್

ನವದೆಹಲಿ : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶಾಲಿನಿ ರಜನೀಶ್ ಅವರು ಏಕೈಕ […]

ಸಮಗ್ರ ಸುದ್ದಿ

ಕಾರವಾರ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾರವಾರ : ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾರವಾರದ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ […]

ಸಮಗ್ರ ಸುದ್ದಿ

ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮುದಾಯ (ಬೀದಿ) ನಾಯಿಗಳ ದತ್ತು ಪಡೆಯಲು ಸಾರ್ವಜನಿಕರಲ್ಲಿ ಮನವಿ: ಡಿ.ಎಸ್.ರಮೇಶ್

ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮತ್ತು ವ್ಯಾಪ್ತಿಯಲ್ಲಿನ ಸಂಸ್ಥೆಗಳ (ಶಿಕ್ಷಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮೈದಾನ ಸೇರಿದಂತೆ ಇನ್ನಿತರೆ) ಸಮುದಾಯ (ಬೀದಿ) ನಾಯಿಗಳ ಕಲ್ಯಾಣ, ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯದ […]

ಸಮಗ್ರ ಸುದ್ದಿ

ಕೆಪಿಟಿಸಿಎಲ್ ಇಂಜಿನಿಯರುಗಳ ಸಂಘದ ದಿನಚರಿ, ಕ್ಯಾಲೆಂಡರ್ ಬಿಡುಗಡೆ | ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಕರ್ನಾಟಕ ಹೆಜ್ಜೆ – ಗೌರವ್ ಗುಪ್ತ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ […]

You cannot copy content of this page