ಕರಾವಳಿ, ಮಲೆನಾಡು ಭಾಗಕ್ಕೆ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ನಡೆಸುತ್ತಿರುವವರ ಒಕ್ಕಲೆಬ್ಬಿಸದಂತೆ ಸೂಚನೆ
ಕಾರವಾರ : ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ ಬಗ್ಗೆ ಮೂರು ಜಿಲ್ಲೆಗಳ […]
