ಸಮಗ್ರ ಸುದ್ದಿ

ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ|ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ – ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ […]

ಸಮಗ್ರ ಸುದ್ದಿ

ಡಿ.28ರಿಂದ ಯಾದಗಿರಿಯಲ್ಲಿ 5ನೇ ವೈಜ್ಞಾನಿಕ ಸಮ್ಮೇಳನ |ಮೂರು ದಿನ ವಿಜ್ಞಾನ-ಸಾಹಿತ್ಯ, ಸಂಸ್ಕೃತಿಯ ಸಮಾಗಮ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಜನ್ಮದಿನ ಹಾಗೂ ವೈಚಾರಿಕ ದಿನಾಚರಣೆ ಅಂಗವಾಗಿ ಇದೇ ತಿಂಗಳ 28ರಿಂದ 30ರವರೆಗೆ ಮೂರು ದಿನ ಯಾದಗಿರಿಯಲ್ಲಿ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ-2025 ನಡೆಯುತ್ತಿದ್ದು, ವೈಚಾರಿಕ ವಿಚಾರಧಾರೆಗಳಿಗೆ ಪುರಾತನ ನಗರಿ ಸಜ್ಜುಗೊಂಡಿದೆ. […]

ಸಮಗ್ರ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮ ಈಶ್ವರ ಖಂಡ್ರೆ ಸೂಚನೆ

ತುಮಕೂರು: ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, […]

ಸಮಗ್ರ ಸುದ್ದಿ

ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಉದ್ಯಾನವನ ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧ : ದಲ್ಜಿತ್ ಕುಮಾರ್

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ 31 ರಂದು ರಾತ್ರಿ 6 ಗಂಟೆಯಿಂದ ಉದ್ಯಾನವನಗಳು ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಆದೇಶ […]

ಸಮಗ್ರ ಸುದ್ದಿ

ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ: ವರದಿ ನೀಡಲು ಗೃಹ ಸಚಿವ ಜಿ.ಪರಮೇಶ್ವರ ಸೂಚನೆ

ಬೆಂಗಳೂರು : ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ನಿನ್ನೆ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು […]

ಸಮಗ್ರ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಈಶ್ವರ ಖಂಡ್ರೆ | ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20ಲಕ್ಷ ವಿಮೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ […]

ಸಮಗ್ರ ಸುದ್ದಿ

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ |ದಾವಣಗೆರೆಯಲ್ಲಿ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ಭೇಟಿ

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು | ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ ಬಿ ಪಾಟೀಲ

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. […]

ಸಮಗ್ರ ಸುದ್ದಿ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಅಂತಿಮ ಅಧಿಸೂಚನೆ

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ […]

You cannot copy content of this page