ಸಮಗ್ರ ಸುದ್ದಿ

ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದ ಭೀಮಣ್ಣ ಖಂಡ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದ ಖಂಡ್ರೆಯವರು, ಬಡವ ಬಲ್ಲಿದರು ಗೌರವದ ಬದುಕನ್ನು ಜೀವಿಸಬೇಕೆಂದು ಹಂಬಲಿಸಿದ್ದರು.ಹಿರಿಯ ಕಾಂಗ್ರೆಸ್ ಧುರೀಣರಾಗಿದ್ದ ಭೀಮಣ್ಣ ಖಂಡ್ರೆಯವರು ಮಹಾತ್ಮಾ […]

ಸಮಗ್ರ ಸುದ್ದಿ

ಬಡ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ ಮಾಡುವ ಭೀಮಣ್ಣ ಖಂಡ್ರೆ ಅವರ ಕನಸು ನನಸಾಗಿಸಲು ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಡ ಮಕ್ಕಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವ ಭೀಮಣ್ಣ ಖಂಡ್ರೆ ಅವರ ಕನಸು ನನಸಾಗಿಸಲು ಬಿಡಿಎ ಅಥವಾ ಬಿಎಂಆರ್ ಡಿಎ ವತಿಯಿಂದ ಅಗತ್ಯ ಜಾಗ ಮಂಜೂರು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167ರ ಗುಡೇಬೆಳ್ಳೂರು- ಮಹಬೂಬ್‌ನಗರ ಮಾರ್ಗವನ್ನು ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು| ಸಂಪುಟ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ 167ರ ಗುಡೇಬೆಳ್ಳೂರು-ಮಹಬೂಬ್‌ನಗರ ಮಾರ್ಗವನ್ನು ಮೇಲ್ದರ್ಜೆಗೇರಿಸಿ ಚತುಷ್ಪಥಗೊಳಿಸಲು […]

ಸಮಗ್ರ ಸುದ್ದಿ

ಸರ್ಕಾರದ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ, ಏಳನೇ ಗ್ಯಾರಂಟಿ ನೀರಿನ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್

ಹಾವೇರಿ: ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, […]

ಸಮಗ್ರ ಸುದ್ದಿ

ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಅಸ್ತು | ರೂ.2,372 ಕೋಟಿ ಅಂದಾಜು ವೆಚ್ಚದ ರೈಲ್ವೆ ಯೋಜನೆಗೆ ಸಚಿವ ಸಂಪುಟ ಅನುಮೋದನೆ; ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ರೈಲ್ವೆ ಯೋಜನೆ ಬಂಪರ್ ಕೊಡುಗೆಗಳನ್ನು ಕೊಡಮಾಡುತ್ತಿದೆ. ಮೂರು ಕಾರಿಡಾರ್ ಗಳ ಘೋಷಣೆ ಬೆನ್ನಲ್ಲೇ ಇದೀಗ ಮತ್ತೊಂದು ರೈಲ್ವೆ ಯೋಜನೆಯ ಭಾಗ್ಯ ಕಲ್ಪಿಸಿದೆ. ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು […]

ಸಮಗ್ರ ಸುದ್ದಿ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ | ಕಂದಾಯ ಇಲಾಖೆಯ ಕ್ರಾಂತಿಕಾರಿ ಪ್ರಗತಿ: ಸಚಿವ ಕೃಷ್ಣಬೈರೇಗೌಡರ ಸಾಧನೆಗೆ ಸಿಎಂ ಮೆಚ್ಚುಗೆ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, […]

ಸಮಗ್ರ ಸುದ್ದಿ

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ : ಪ್ರತಿಪಕ್ಷ ನಾಯಕ ಅಶೋಕ್‌ ಆಗ್ರಹ | ಅನುದಾನದ ಸದ್ಭಳಕೆಗೆ ನಿಗಾ ಮತ್ತು ಮೌಲ್ಯಮಾಪನ ವಿಶೇಷ ಘಟಕ ಸ್ಥಾಪನೆಗೂ ಅಶೋಕ್‌ ಒತ್ತಾಯ

ಬೆಂಗಳೂರು : ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ […]

ಸಮಗ್ರ ಸುದ್ದಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಾಚರಣೆ | 6.1 ಕೀ. ಮಿ ರಸ್ತೆ ಹಾಗೂ ಪಾದಚಾರಿ ಮಾರ್ಗ ಸ್ವಚ್ಛತೆ – ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಅತ್ಯಂತ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರದೇಶಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ […]

ಸಮಗ್ರ ಸುದ್ದಿ

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ | ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: 2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ […]

ಸಮಗ್ರ ಸುದ್ದಿ

ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ […]

You cannot copy content of this page