ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಐಪಿಎಲ್ ಉದ್ಘಾಟನಾ ಪಂದ್ಯ; ಸಾರ್ವಜನಿಕ ಸಾರಿಗೆ ಬಳಸುವಂತೆ ಪೊಲೀಸ್ ಇಲಾಖೆ ಮನವಿ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್-2026 ರ ಉದ್ಘಾಟನಾ ಪಂದ್ಯ ನಾಳೆ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ […]
