ಗ್ರಾಮೀಣ ಭಾಗಗಳ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂಧನ ನೀತಿ ಶೀಘ್ರದಲ್ಲೆ ಜಾರಿ ತರಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕರ್ನಾಟಕದ ಮುಂಬರುವ ಜೈವಿಕ ಇಂಧನ ನೀತಿಯನ್ನು ಪರಿಶೀಲಿಸಿದ ಸಚಿವರು, ಸರ್ಕಾರ ಜೈವಿಕ ಇಂಧನ ನೀತಿಯನ್ನು ತರಲು ಬದ್ಧವಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]
