ಸಮಗ್ರ ಸುದ್ದಿ

ಹಳೆ ಪದ್ದತಿಯ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ಇಂದಿನ ಜೀವನ ಶೈಲಿಯಿಂದ ನಾನಾ ಕಾಯಿಲೆಗಳು ಬರುತ್ತಿವೆ. ನಮ್ಮ ಆರೋಗ್ಯ ಸಮತೋಲನ ಕಾಪಾಡಿಕೊಳ್ಳಲು ಹಳೆ ಪದ್ದತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದ್ದು, ದಿನಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ […]

ಸಮಗ್ರ ಸುದ್ದಿ

ಮಾಹಿತಿ ತಂತ್ರಜ್ಞಾನ ಇಲಾಖೆಯ ಬಜೆಟ್‌ ಪೂರ್ವ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ 2026 ಹಾಗೂ 2027ನೆ ಸಾಲಿನ ಆಯವ್ಯಯ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ […]

ಸಮಗ್ರ ಸುದ್ದಿ

ಅಂತಿಮ ಹಂತದಲ್ಲಿ 2025-30 ಜವಳಿ ನೀತಿ ರಚನೆ ಪ್ರಕ್ರಿಯೆ: ಜವಳಿ ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: 2020-30ರ ಅವಧಿಯ ನೂತನ ಜವಳಿ ನೀತಿ ರಚನೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೈಮಗ್ಗ ನೇಕಾರಿಕೆ ಉತ್ತೇಜನಕ್ಕೂ ವಿಶೇಷ ಆದ್ಯತೆ ನೀಡಲಾಗುವುದು. ರೈತ ಸಂತೆ ಮಾದರಿಯಲ್ಲಿ ಕೈಮಗ್ಗ ಉತ್ಪನ್ನಗಳ ಮಾರಾಟ ವ್ಯವಸ್ಥೆ ಸೇರಿದಂತೆ ಹಲವು […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿಯಲ್ಲಿ 88,91,411 ಮತದಾರರು: ಜಿ.ಎಸ್ ಸಂಗ್ರೇಶಿ | ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 3 ರವರೆಗೆ ಅವಕಾಶ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು *88,91,411 ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್ ಸಂಗ್ರೇಶಿ ಅವರು […]

ಸಮಗ್ರ ಸುದ್ದಿ

ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆ : ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು- ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯಲ್ಲಿ […]

ಸಮಗ್ರ ಸುದ್ದಿ

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ | ದಾವೋಸ್‌ನ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯ ಸ್ವಾಗತ

ನವದೆಹಲಿ: ಹೊಸ ವರ್ಷದ ಹೊಸತರಲ್ಲಿ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತೆರಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ […]

ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿ ಎಂಜನಿಯರ್ ಸಂಘದ ತಾಂತ್ರಿಕ ದಿನಚರಿ ಬಿಡುಗಡೆ | ಸನ್ನಿವೇಶಗಳು ಎದುರಿಸಲು ನಾವು ಸದಾ ಸಿದ್ಧರಾಗಿರಬೇಕು: ಡಾ. ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ನಾವು ಸವಾಲುಗಳನ್ನು ಎದುರಿಸಲು ಸಿದ್ಧರಿರಬೇಕು. ನಾಗರೀಕರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನ ಮಾಡಲು ಮಂಡಳಿಯ ಪ್ರತಿಯೊಬ್ಬರು ಶ್ರಮಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ […]

ಸಮಗ್ರ ಸುದ್ದಿ

ದಾವೋಸ್ ಗೆ ಭೇಟಿ ನೀಡಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದ ರಾಜ್ಯದ ನಿಯೋಗ | ಜನವರಿ 19 ರಿಂದ 23ರವರೆಗೆ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶ

ಬೆಂಗಳೂರು: ಸ್ವಿಟ್ಜರ್ಲೆಂಡ್‌ನ ದಾವೋಸ್‌ -ಕ್ಲೋಸ್ಟರ್ಸ್‌ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ರಾಜ್ಯದ ಉನ್ನತ […]

ಸಮಗ್ರ ಸುದ್ದಿ

ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆ ಸಕ್ರಿಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮೈಸೂರು: ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು […]

ಸಮಗ್ರ ಸುದ್ದಿ

ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಸುತ್ತೂರು ಮಠ ಪಾತ್ರ ಪ್ರಮುಖವಾದುದು- ಸಚಿವ ಕೆ.ಹೆಚ್.ಮುನಿಯಪ್ಪ | ಸುತ್ತೂರು ಮಠ ಸಮಾಜ ಸುಧಾರಣೆಯ ದಾರಿದೀಪ

ಮೈಸೂರು: ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಶತಮಾನಗಳಿಂದ ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತಾ ಬಂದಿದ್ದು, ಇದು ಕೇವಲ ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗದೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ […]

You cannot copy content of this page