ಸಮಗ್ರ ಸುದ್ದಿ

ರಿಯಲ್ ಎಸ್ಟೇಟ್, ಗಣಿಗಾರಿಕೆ ರಾಜಕಾರಣದ ಭಾಗವಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ದುರಂತ ನಡೆದ ಕ್ರಷರ್ ಕ್ವಾರಿ ಯಾರದೇ ಆದರೂ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಕ್ರಷರ್ ಕ್ವಾರಿ ದುರಂತದಲ್ಲಿ ಗಾಯಗೊಂಡು […]

ಸಮಗ್ರ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ:ಜವಾಬ್ದಾರಿಯುತ ಸಂವಹನಕ್ಕೆ ಮಹತ್ವದ ಕ್ರಮ -ಪ್ರಿಯಾಂಕ್ ಖರ್ಗೆ

ಪ್ರಕರಣದ ತನಿಖೆಗೆ ಧಕ್ಕೆಯಾಗುವ ರೀತಿಯ ಮಾಹಿತಿ, ಸಾಕ್ಷ್ಯಾಧಾರಗಳು, ಆರೋಪಿಗಳ ಹೇಳಿಕೆಗಳು, ಗುಪ್ತಚರ ಮಾಹಿತಿ, ಪ್ರಥಮ ವರ್ತಮಾನ ವರದಿ ಅಥವಾ ಕೇಸ್ ಡೈರಿಗಳಂತಹ ದಾಖಲೆಗಳನ್ನು ಅನುಮತಿಯಿಲ್ಲದೆ ಹಂಚಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳು […]

ಸಮಗ್ರ ಸುದ್ದಿ

ಮನೆ ಮನೆಗೆ ಇ ಸ್ವತ್ತು: ಈಶ್ವರ್ ಖಂಡ್ರೆ

ಬೆಂಗಳೂರು: ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ನೀಡಿಕೆಯಲ್ಲಿ ವಿಳಂಬವಾಗುತ್ತಿರುವುದನ್ನು ಪರಿಹರಿಸಿ, ಮನೆ ಮನೆಗೆ ಇಸ್ವತ್ತು ನೀಡುವ ಅಭಿಯಾನ ಆರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ತಿಳಿಸಿದ್ದಾರೆ. ಇ ಸ್ವತ್ತು ನೀಡಿಕೆಯಲ್ಲಿ ಕೆಲವು […]

ಸಮಗ್ರ ಸುದ್ದಿ

ಬರ ಪರಿಸ್ಥಿತಿ ನಿರ್ವಹಿಸಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ […]

ಸಮಗ್ರ ಸುದ್ದಿ

ಪೊಲೀಸ್ ಇಲಾಖೆಯಲ್ಲಿ 7925 ಹುದ್ದೆಗಳ ನೇಮಕಾತಿ ಪ್ರಕ್ರಿಯೆ | ವಿವಿಧ ಹಂತಗಳಲ್ಲಿ ಪ್ರಗತಿ-ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದು ಗೃಹ, ಮಾಹಿತಿ […]

ಸಮಗ್ರ ಸುದ್ದಿ

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ: ಎಂ ಬಿ ಪಾಟೀಲ

ಬೆಂಗಳೂರು: ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ ತಂದ ಕೀರ್ತಿಯು ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರಿಲ್ಲದೆ ಹೋಗಿದ್ದರೆ ಶರಣ ಸಂಸ್ಕೃತಿ, ಲಿಂಗಾಯತ ಧರ್ಮ, ಬಸವಾದಿ ಶರಣರು ಎಲ್ಲವೂ ಕಳೆದು ಹೋಗುತ್ತಿತ್ತು’ ಎಂದು […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ ಜಾರಿಗೆ ಇಂದೇ ಆದೇಶ: ಈಶ್ವರ ಖಂಡ್ರೆ

ಬೆಂಗಳೂರು: ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಯ ಬಗ್ಗೆ ಆಕ್ಷೇಪಣೆಯೊಂದಿಗೆ ರಾಜ್ಯ ಸರ್ಕಾರ ನಿನ್ನೆಯಿಂದಲೇ ಜಾರಿಗೆ ತಂದಿದ್ದು, ಇಂದೇ ಆದೇಶ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ […]

ಸಮಗ್ರ ಸುದ್ದಿ

ದೇಶದಲ್ಲಿ ಭೀಕರ ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ಸಿಎಂ ಡಿ ಕೆ ಶಿವಕುಮಾರ್ ಕರೆ|ಮೇವು, ಕುಡಿಯುವ ನೀರಿನ ಪೂರೈಕೆಗೆ ಸಕಲ ಸಿದ್ಧತೆ

ಬೆಂಗಳೂರು:ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿ ಕೆ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಪೊಲೀಸ್ ಮೂಲಸೌಕರ್ಯ ಬಲವರ್ಧನೆಗೆ ಸಚಿವ ಸಂಪುಟದ ಮಹತ್ವದ ನಿರ್ಣಯ| 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಪೊಲೀಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಇಂದು ನಡೆದ […]

ಸಮಗ್ರ ಸುದ್ದಿ

ಅರಿವು ಕೇಂದ್ರಗಳ ಬಲವರ್ಧನೆಗೆ ಗೋಥೆ ಇನ್ಸ್ ಟಿಟ್ಯೂಟ್ ಜೊತೆ ಒಪ್ಪಂದ: ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದ 5886 ಅರಿವು ಕೇಂದ್ರ (ಗ್ರಾಮ ಗ್ರಂಥಾಲಯಗಳ) ಬಲವರ್ಧನೆಗೆ ಹಾಗೂ ಕಲೆ ಮತ್ತು ಸಂಸ್ಕೃತಿಯ ವಿನಿಮಯಕ್ಕಾಗಿ ಜರ್ಮನಿಯ ಗೋಥೆ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

You cannot copy content of this page