ಕಡಿಮೆ ಅವಧಿಯಲ್ಲಿ ಹೊಸ ವರ್ಷಾಚರಣೆಯ 9 ಟನ್ ತ್ಯಾಜ್ಯ ತೆರವು: ದಲ್ಜಿತ್ ಕುಮಾರ್ | ಪೌರಕಾರ್ಮಿಕರ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ 3.00 ಗಂಟೆಯಿಂದ 8.00 ಗಂಟೆಯವರೆಗೆ ಕೇವಲ 5 ಗಂಟೆಗಳ ಕಡಿಮೆ ಅವಧಿಯಲ್ಲಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಸೆಂಟ್‌ಮಾರ್ಕ್ […]
