ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ
ಬೆಂಗಳೂರು:ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ […]
