ಬೆಂಗಳೂರಿನಲ್ಲಿ ನಾಳೆ ತಂತ್ರಜ್ಞಾನ ಶೃಂಗಸಭೆ – 2025ಕ್ಕೆ ಚಾಲನೆ: 60 ಕ್ಕೂ ಹೆಚ್ಚು ದೇಶಗಳು ಭಾಗಿ – ಪ್ರಿಯಾಂಕ್ ಖರ್ಗೆ
ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿನಾಳೆ ತಂತ್ರಜ್ಞಾನ ಶೃಂಗಸಭೆ – 2025ಕ್ಕೆ ಚಾಲನೆ ದೊರೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ಸಭೆಗಳು, 500ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, […]
