ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 400 ಹೊಸ ಬಸ್ ಖರೀದಿಗೆ ಸಂಪುಟ ಒಪ್ಪಿಗೆ-ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶದ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ […]
