ಸಮಗ್ರ ಸುದ್ದಿ

ಮಳೆ ಕೊರತೆ: ಗ್ರಾಮೀಣ ಅಂತರ್ಜಲ ಮಟ್ಟದ ವಿವರ ಸಂಗ್ರಹಕ್ಕೆ ಖಂಡ್ರೆ ಸೂಚನೆ

ಬೆಂಗಳೂರು: ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ 5927 ಪಂಚಾಯತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟದ ವಿವರವನ್ನು ಸಮರೋಪಾದಿಯಲ್ಲಿ ಸಂಗ್ರಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ […]

ಸಮಗ್ರ ಸುದ್ದಿ

ಸ್ಥಳೀಯರ ಮನವಿಗೆ ಸ್ಪಂದನೆ: ತಾವರೆಕೆರೆ ಉದ್ಯಾನವನದಲ್ಲಿ 1 ಎಂಎಲ್‌ಡಿ ವಿಕೇಂದ್ರೀಕೃತ ಎಸ್‌ಟಿಪಿಗೆ ಜಲಮಂಡಳಿ ಪ್ರಸ್ತಾವನೆ

ಬೆಂಗಳೂರು:ಸ್ಥಳೀಯ ನಿವಾಸಿಗಳು, ನಡಿಗೆದಾರರು ಹಾಗೂ ಉದ್ಯಾನವನ ಬಳಕೆದಾರರಿಂದ ಬಂದ ನಿರಂತರ ಮನವಿಗಳಿಗೆ ಸ್ಪಂದಿಸಿರುವ ಬೆಂಗಳೂರು ಜಲಮಂಡಳಿ, ತಾವರೆಕೆರೆ ಉದ್ಯಾನವನದ ಸಮೀಪ 1 ಎಂಎಲ್‌ಡಿ ಸಾಮರ್ಥ್ಯದ ವಿಕೇಂದ್ರೀಕೃತ ಒಳಚರಂಡಿ ನೀರು ಸಂಸ್ಕರಣಾ ಘಟಕವನ್ನು (ಎಸ್‌ಟಿಪಿ) ಸ್ಥಾಪಿಸಲು […]

ಸಮಗ್ರ ಸುದ್ದಿ

ಪದ್ಮಶ್ರೀ ಪುರಸ್ಕೃತ ಡಾ. ಡಿಬಿಯಾ ಸಾರಥ್ಯದಲ್ಲಿ ಸಿಲಿಕಾನ್ ಸಿಟಿಯಲ್ಲಿ ಗರಿಗೆದರಲಿದೆ ಇಂಡೋನೇಷ್ಯಾದ ಬಾಲಿ ಸಂಸ್ಕೃತಿ

ಬೆಂಗಳೂರು: ಬೆಂಗಳೂರು ಎಂದರೆ ಕೇವಲ ಟೆಕ್ ಸಿಟಿ ಮಾತ್ರವಲ್ಲ, ವಿಭಿನ್ನ ಸಂಸ್ಕೃತಿಗಳು, ಕಲೆಗಳು ಮತ್ತು ಪರಂಪರೆಗಳು ಒಂದೆಡೆ ಮೇಳೈಸುವ ಜೀವಂತ ತಾಣ. ಇದೀಗ ಇದೇ ಬೆಂಗಳೂರಿನ ಅಂಗಳದಲ್ಲಿ ಇಂಡೋನೇಷ್ಯಾದ ಬಾಲಿ ದ್ವೀಪದ ಶ್ರೀಮಂತ ಸಾಂಸ್ಕೃತಿಕ […]

ಸಮಗ್ರ ಸುದ್ದಿ

ಕೇಂದ್ರ ಸರ್ಕಾರದಿಂದ ಸೋಯಾಬಿನ್‌, ಹೆಸರಕಾಳು, ಸೂರ್ಯಕಾಂತಿಗೆ ಬೆಂಬಲ ಬೆಲೆ

ನವದೆಹಲಿ: ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದ್ದು, ಪ್ರಸಕ್ತ ಮುಂಗಾರು ಋತುವಿನಲ್ಲಿ ಬೆಳೆದ ಮೂರು ಪ್ರಮುಖ ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮೋದನೆ ನೀಡಿದೆ. ಕೇಂದ್ರ ಆಹಾರ ಮತ್ತು […]

ಸಮಗ್ರ ಸುದ್ದಿ

ಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ- ಸಚಿವ ಬೈರತಿ ಸುರೇಶ್

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ […]

ಸಮಗ್ರ ಸುದ್ದಿ

ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೊಳ್ಳೇಗಾಲ-ಹನೂರು ಕ್ಷೇತ್ರಗಳ […]

ಸಮಗ್ರ ಸುದ್ದಿ

ಆಸ್ತಿ ತೆರಿಗೆ ಬಾಕಿ ವಸೂಲಿಗೆ ತಂತ್ರಜ್ಞಾನದ ಹೊಸ ಹೆಜ್ಜೆ

ಬೆಂಗಳೂರು:ಬೆಂಗಳೂರು ಪಶ್ಚಿಮ ನಗರ ಪಾಲಿಕೆಯು, ಆಸ್ತಿ ತೆರಿಗೆ ಪಾವತಿ ಮಾಡಬೇಕಾದ ಬಗ್ಗೆ ಮಾಹಿತಿ ಇಲ್ಲದ, ಪಾವತಿಸಲು ಮರೆತಿರುವ ಅಥವಾ ವರ್ಷಗಳಿಂದ ಪಾವತಿ ಬಾಕಿ ಉಳಿಸಿಕೊಂಡಿರುವವರಿಂದ ಪಾವತಿ ಮಾಡಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ […]

ಸಮಗ್ರ ಸುದ್ದಿ

ಉದ್ಯೋಗ ಖಾತ್ರಿ ನಕಲಿ ಜಿಪಿಎಸ್ ಫೋಟೋ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ನಕಲಿ ಜಿಪಿಎಸ್ ಫೋಟೋ ತೆಗೆದು ವಂಚಿಸಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ […]

ಸಮಗ್ರ ಸುದ್ದಿ

ನವೆಂಬರ್ 2ರಿಂದ ನವೀಕರಿಸಬಹುದಾದ ಇಂಧನ ಶೃಂಗಸಭೆ

ನವದೆಹಲಿ: ನವದೆಹಲಿಯ ಭಾರತ್ ಮಂಟಪದಲ್ಲಿ ನವೆಂಬರ್ ಮೊದಲ ವಾರದಲ್ಲಿ 4 ದಿನ ನಿರಂತರವಾಗಿ ನವೀಕರಿಸಬಹುದಾದ ಇಂಧನ ಶೃಂಗಸಭೆ ಆಯೋಜಿಸಲಾಗಿದೆ. ನವೆಂಬರ್ 2 ರಿಂದ 5 ರವರೆಗೆ ‘ಶೃಂಗಸಭೆ 2026’ ಹಮ್ಮಿಕೊಂಡಿದ್ದು, ದೇಶೀಯ ಮಾತ್ರವಲ್ಲದೆ, ಜಾಗತಿಕ […]

ಸಮಗ್ರ ಸುದ್ದಿ

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆಕೇಂದ್ರದ ಪಾಲಿನ ಅನುದಾನ ಶೀಘ್ರ ಬಿಡುಗಡೆಗೆ ಮನವಿ: ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು ಮೈಸೂರು […]

You cannot copy content of this page