ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | ಅತ್ಮಿಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿ ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ […]
