ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ
ಬೆಂಗಳೂರು: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿಂದು ಆತ್ಮೀಯವಾಗಿ ಬೀಳ್ಕೊಟ್ಟರು ನಾಡಪ್ರಭು ಕೆಂಪೇಗೌಡ […]
