ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ವಿಧಾನಸಭೆಯಲ್ಲಿ ಅಂಗೀಕಾರ | ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಲು ತಿದ್ದುಪಡಿ
ಬೆಳಗಾವಿ: ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿಂದು ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ […]
