ನರವಿಜ್ಞಾನ ಆರೈಕೆಯನ್ನು ಹೆಚ್ಚಿಸಲು ಹೊಸ ಪಾಲಿಟ್ರಾಮಾ ಕ್ಯಾಂಪಸ್ ಮತ್ತು ಒಪಿಡಿ – ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಆರ್. […]
