ಸಮಗ್ರ ಸುದ್ದಿ

ಜವಾಹರ್ ನವೋದಯ ವಿದ್ಯಾಲಯದಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು :ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027’ ಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‍ಲೈನ್ […]

ಸಮಗ್ರ ಸುದ್ದಿ

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ| ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು :ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಮತ್ತು ಅವರನ್ನು ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ […]

ಸಮಗ್ರ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್ : ಒಂದೇ ದಿನದಲ್ಲಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು : “ಸರ್ವರಿಗೂ ನ್ಯಾಯ” ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಆಯೋಜಿಸಿದ್ದ 2026ನೇ ಸಾಲಿನ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ಐತಿಹಾಸಿಕ ಯಶಸ್ಸು ಕಂಡಿದ್ದು, ಒಂದೇ ದಿನ […]

ಸಮಗ್ರ ಸುದ್ದಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ […]

ಸಮಗ್ರ ಸುದ್ದಿ

ಆಗಸ್ಟ್ 15 ರೊಳಗೆ 5927 ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನದೊಳಗೆ ರಾಜ್ಯದ ಎಲ್ಲಾ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧೀ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿ : ಕೃಷ್ಣ ಬೈರೇಗೌಡ | ಜಿಬಿಎ ವ್ಯಾಪ್ತಿಯಲ್ಲಿ ಮನೆ-ಮನೆಗೆ ಇ-ಖಾತೆ ವಿತರಣೆಗೆ ಸಿದ್ಧತೆ

ಬೆಂಗಳೂರು:ನಗರದಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದ ನಂತರ ಅನಧಿಕೃತವಾಗಿ ಡಿಜಿಟಲ್ ಜಾಹೀರಾತುಗಳನ್ನು ಅಳವಡಿಸಲಾಗುತ್ತಿದೆ. ಪರವಾನಗಿ ಇಲ್ಲದೆ ಅಳವಡಿಸಿರುವ ಜಾಹೀರಾತುಗಳನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ ₹10 ಲಕ್ಷ ಅನುದಾನವನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದ ಗುಡ್ ನ್ಯೂಸ್!

ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ […]

ಸಮಗ್ರ ಸುದ್ದಿ

​ರಾಜ್ಯದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸೂಚನೆ

​ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ […]

ಸಮಗ್ರ ಸುದ್ದಿ

ಅಷಾಢ ಶುಕ್ರವಾರ: ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ: ಲಕ್ಷ್ಮಿಕಾಂತ ರೆಡ್ಡಿ

ಮೈಸೂರು: ಆಷಾಢ ಮಾಸದಲ್ಲಿ‌ ಆಷಾಢ ಶುಕ್ರವಾರ ಚಾಮುಂಡೇಶ್ವರಿ‌ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು ಚಾಮುಂಡಿ […]

You cannot copy content of this page