ಜವಾಹರ್ ನವೋದಯ ವಿದ್ಯಾಲಯದಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಬೆಂಗಳೂರು :ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027’ ಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ […]
