ಸಂವಿಧಾನಬದ್ಧವಾಗಿ ಕಲಾಪ ನಿರ್ವಹಿಸಿದ ಆತ್ಮತೃಪ್ತಿಯಿದೆ: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್
ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿಯಾಗಿ ಇದು ನನ್ನ ಮೊದಲ ಅಧಿವೇಶನವಾಗಿದ್ದು, ಸದನವನ್ನು ಸಂಪೂರ್ಣ ನಿಷ್ಪಕ್ಷಪಾತ ಹಾಗೂ ಸಂವಿಧಾನಬದ್ಧವಾಗಿ ನಡೆಸಿದ ಆತ್ಮತೃಪ್ತಿ ನನಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ 159ನೇ […]
