ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ 80 ಗ್ರೆಡ್ 1 ಕಾರ್ಯದರ್ಶಿಗಳಿಗೆ ಪಿಡಿಓ ಬಡ್ತಿ| ಕೌನ್ಸಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸ್ಥಳೀಯ ವೃಂದದ ಕಾರ್ಯದರ್ಶಿ ಗ್ರೇಡ್-1 ಅಧಿಕಾರಿಗಳಿಗೆ ಪಿಡಿಒ ಆಗಿ ಮುಂಬಡ್ತಿ ನೀಡಲಾಗಿದ್ದು, ಇಂದು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಸಂಕಲ್ಪ: ಸಚಿವ ಕೆ.ಹೆಚ್. ಮುನಿಯಪ್ಪ |​ಗ್ರಾಹಕರ ಹಿತರಕ್ಷಣೆ ಹಾಗೂ ತಪಾಸಣೆಗೆ 17 ನೂತನ ಜಾಗೃತಿ ವಾಹನಗಳ ಹಂಚಿಕೆ

​ಬೆಂಗಳೂರು: ರಾಜ್ಯದಲ್ಲಿ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಗ್ಯಾರಂಟಿ ಯೋಜನೆಯ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಿಸುವುದು ನಮ್ಮ ಸರ್ಕಾರದ ದೃಢ ಸಂಕಲ್ಪವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ […]

ಸಮಗ್ರ ಸುದ್ದಿ

ತಪ್ಪು ಮಾಹಿತಿ, ನಕಲಿ ಸುದ್ದಿಗಳು ಹಾಗೂ ದ್ವೇಷ ಭಾಷಣ ನಿಯಂತ್ರಣಕ್ಕೆ ಸರ್ಕಾರ–ಡಿಜಿಟಲ್ ವೇದಿಕೆಗಳ ಸಮನ್ವಯ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಾರ್ವಜನಿಕ ಆಡಳಿತ, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುವ ತಪ್ಪು ಮಾಹಿತಿ (Misinformation), ನಕಲಿ ಸುದ್ದಿಗಳು (Fake News) ಮತ್ತು ದ್ವೇಷ ಭಾಷಣ (Hate Speech) […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ| ಕಾಣಿಕೆ ಹಣ ದೇವಾಲಯದ ಅಭಿವೃದ್ಧಿಗೆ ಮಾತ್ರವೇ ಬಳಕೆ : ಡಾ.ಜಿ.ಪರಮೇಶ್ವರ

ಬೆಂಗಳೂರು:ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. ‘ಎ’ ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ. ಹೀಗಾಗಿ ಪ್ರತಿಯೊಂದು ಹುಂಡಿ ಮೇಲೆ ನಿಗಾವಹಿಸಲು 4 ಕಡೆಗಳಿಂದ ಸಿಸಿಟಿವಿ […]

ಸಮಗ್ರ ಸುದ್ದಿ

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ನವದೆಹಲಿ: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ […]

ಸಮಗ್ರ ಸುದ್ದಿ

ಬರ ಪರಿಸ್ಥಿತಿ ಸಮರ್ಥ ನಿರ್ವಹಣೆ ; ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ | ಎನ್‌ಡಿಆರ್‌ಎಫ್‌ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ

ಬೆಂಗಳೂರು: ಸೂಪರ್ ಎಲ್‌ನೀನೋ ಹವಾಮಾನ ವೈಪರೀತ್ಯ ಭಾರತದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ಶೇ.42ರಷ್ಟು ಮತ್ತು ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆಯಾಗಿದೆ. ಅಲ್ಪಸ್ವಲ್ಪ ಮಳೆಯಿಂದ ರೈತರು ಬೀಜ ಬಿತ್ತನೆ […]

ಸಮಗ್ರ ಸುದ್ದಿ

ಪಾದಚಾರಿಗಳ ಸುರಕ್ಷತೆಗಾಗಿ ವಿಶೇಷ ಕಾರ್ಯಾಚರಣೆ ನಿರಂತರ – ಜಗದೀಶ್.ಜಿ | 7 ಪ್ರಮುಖ ರಸ್ತೆಗಳ 7.10 ಕಿ.ಮೀ. ಪಾದಚಾರಿ ಮಾರ್ಗ ಒತ್ತುವರಿ ತೆರವು

ಬೆಂಗಳೂರು: ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹಾಗೂ ಪಾದಚಾರಿ ಮಾರ್ಗ ರಸ್ತೆ ಒತ್ತುವರಿಯನ್ನು ತೆರವುಗೊಳಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 6 ವಿಧಾನ ಸಭಾ ಕ್ಷೇತ್ರ […]

ಸಮಗ್ರ ಸುದ್ದಿ

ಆರ್ಥಿಕತೆಗಷ್ಟೇ ಸೀಮಿತವಾಗಿಲ್ಲ ಬ್ರಿಕ್ಸ್‌: ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ |ʼಪ್ರಮಾಣೀಕರಣ ಕ್ಷೇತ್ರದಲ್ಲಿ ಬ್ರಿಕ್ಸ್‌ ಸಹಕಾರʼಕ್ಕೆ ಸಾಕ್ಷಿಯಾದ ಬೆಂಗಳೂರು

ಬೆಂಗಳೂರು: ಭಾರತ ಸೇರಿದಂತೆ ಬ್ರಿಕ್ಸ್‌ನ 11 ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆ(NSBS)ಗಳ ಮುಖ್ಯಸ್ಥರ 5ನೇ ಶೃಂಗಸಭೆಗೆ ಬೆಂಗಳೂರು ಇಂದು ಸಾಕ್ಷಿಯಾಯಿತು. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆಗೆ […]

ಸಮಗ್ರ ಸುದ್ದಿ

ಅನುಷ್ಠಾನಕ್ಕೆ ಬಂದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ | ರಾಜ್ಯದ ಬಿಟಿ, ಕಾಫಿ, ಸಾಂಬಾರ ಪದಾರ್ಥ, ಜವಳಿ, ಫಾರ್ಮಾ ವಲಯಗಳಿಗೆ ಶುಕ್ರದೆಸೆ: ಎಂ.ಬಿ.ಪಾಟೀಲ

ಬೆಂಗಳೂರು: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಬುಧವಾರದಿಂದ ಅನುಷ್ಠಾನಕ್ಕೆ ಬಂದಿದೆ. ಇದರಿಂದ ರಾಜ್ಯದ ಜೈವಿಕ ತಂತ್ರಜ್ಞಾನ, ಫಾರ್ಮಸುಟಿಕಲ್ಸ್, ಜವಳಿ ಮತ್ತು ಗಾರ್ಮೆಂಟ್ಸ್, ಸಮುದ್ರ ಉತ್ಪನ್ನಗಳು, ಎಂಜಿನಿಯರಿಂಗ್ ಉತ್ಪನ್ನಗಳು ಮತ್ತು […]

ಸಮಗ್ರ ಸುದ್ದಿ

ಶ್ವಾಸತಾಣ ಉಳಿಸಲು ಎಚ್ಎಂಟಿ ಅರಣ್ಯ ಭೂಮಿ ಹಿಂತಿರುಗಿಸಿ; ಎಚ್ಎಂಟಿ ಭೂಮಿ ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ ಎಂಬ ಗೆಜೆಟ್ ಇದೆ – ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯ ಸರ್ಕಾರ ಎಚ್ಎಂಟಿಗೆ 1961ರಲ್ಲಿ ಬೆಂಗಳೂರು ಪೀಣ್ಯ, ಜಾಲಹಳ್ಳಿ, ಮ್ಯಾಕಲ ಚನ್ನೇನಹಳ್ಳಿಯಲ್ಲಿ ಭೂಸ್ವಾಧೀನ ಮಾಡಿಕೊಟ್ಟಿರುವ ಜಮೀನನ್ನು ಅನ್ಯ ಉದ್ದೇಶಕ್ಕೆ ಬಳಸಿದರೆ, ಮರುವಶಪಡಿಸಿಕೊಳ್ಳಲಾಗುವುದು ಎಂಬ ಷರತ್ತು ಹಾಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

You cannot copy content of this page