ಸಮಗ್ರ ಸುದ್ದಿ

ಗೋ ಪೂಜೆಯೊಂದಿಗೆ ಆರಂಭಗೊಂಡ ಬಿಜೆಪಿ ಪಾದಯಾತ್ರೆಯ ನಾಲ್ಕನೇ ದಿನ ಕಾರಟಗಿಯಲ್ಲಿ ಸಮಾಪ್ತಿ|ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ – ಬಿ.ವೈ. ವಿಜಯೇಂದ್ರ

ಕಾರಟಗಿ: ಕೃಷ್ಣಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಲ್ಕನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದರು. ರೈತರು, ಕೃಷಿಕರು ಹಾಗೂ ಗ್ರಾಮೀಣ ಜನರ ಸಮಸ್ಯೆಗಳಿಗೆ ಧ್ವನಿಯಾಗುವ […]

ಸಮಗ್ರ ಸುದ್ದಿ

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ […]

ಸಮಗ್ರ ಸುದ್ದಿ

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ

ಬೆಂಗಳೂರು:ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ […]

ಸಮಗ್ರ ಸುದ್ದಿ

ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ |ರೂ.105.20 ಕೋಟಿ ಮೊತ್ತದ ಕಾಮಗಾರಿಗಳಿಗೆ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ […]

ಸಮಗ್ರ ಸುದ್ದಿ

ವಿಪ್ರೋ- ಕವಾಸಕಿ ಕಂಪನಿಯಿಂದ ₹1,000 ಕೋಟಿ ಹೂಡಿಕೆ: ಎಂ‌ ಬಿ ಪಾಟೀಲ

ಬೆಂಗಳೂರು: ಹೈಡ್ರಾಲಿಕ್ ಪಂಪ್ ತಯಾರಿಕೆಗೆ ಹೆಸರಾಗಿರುವ ವಿಪ್ರೋ‌ – ಕವಾಸಕಿ ಪ್ರಿಸಿಷನ್ ಮಷಿನರಿ ಕಂಪನಿಯು ಹಾರೋಹಳ್ಳಿಯ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲು ಮುಂದೆ ಬಂದಿದೆ. ಇದಕ್ಕಾಗಿ ಕಂಪನಿಯು 1,000 […]

ಸಮಗ್ರ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ : ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ವೈಮಾನಿಕ ಪ್ರದರ್ಶನ; ಸಿಎಂ ಡಿ.ಕೆ. ಶಿವಕುಮಾರ್‌

​ಬೆಂಗಳೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ವಿನೂತನ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ2026ನೇ ಸಾಲಿನ ನಾಡಹಬ್ಬ ಮೈಸೂರು […]

ಸಮಗ್ರ ಸುದ್ದಿ

ಕರ್ನಾಟಕದ ಪ್ರಗತಿಗೆ ‘ಎಚ್‌ಡಿಬಿ’ ಪ್ರದೇಶ ಬಲವಾದತಂತ್ರಜ್ಞಾನ ಎಂಜಿನ್: ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ-ಬೆಳಗಾವಿ (HDB) ಪ್ರದೇಶವು ಕರ್ನಾಟಕದ ತಂತ್ರಜ್ಞಾನ, ಸುಧಾರಿತ ತಯಾರಿಕೆ ಮತ್ತು ಹೂಡಿಕೆಯ ಪ್ರಮುಖ ಕಾರಿಡಾರ್ ಆಗಿ ಹೊರಹೊಮ್ಮುತ್ತಿದೆ ಎಂದು ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ […]

ಸಮಗ್ರ ಸುದ್ದಿ

ಪಿಒಪಿ ಗಣೇಶ ಮೂರ್ತಿಗಳಿಗೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ – ಮಹೇಶ್ವರ್ ರಾವ್

ಬೆಂಗಳೂರು: ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ […]

ಸಮಗ್ರ ಸುದ್ದಿ

ಜಾರ್ಖಂಡ್‌ನಲ್ಲಿ ಎಕೋ ಟೂರಿಸಂ ಅಭಿವೃದ್ಧಿಗೆ ಕರ್ನಾಟಕದ ಮಾರ್ಗದರ್ಶನ; ಶೀಘ್ರದಲ್ಲೇ ಉಭಯ ರಾಜ್ಯಗಳ ನಡುವೆ ಒಪ್ಪಂದ: ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು: ಜಾರ್ಖಂಡ್‌ ರಾಜ್ಯದಲ್ಲಿ ಎಕೋ ಟೂರಿಸಂ ಹಾಗೂ ಸುಸ್ಥಿರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಕರ್ನಾಟಕದ ಅನುಭವ ಮತ್ತು ಪರಿಣತಿಯನ್ನು ಬಳಸಿಕೊಳ್ಳಲು ಉಭಯ ರಾಜ್ಯಗಳು ಮುಂದಾಗಿವೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜಾರ್ಖಂಡ್‌ಗೆ ಮಾರ್ಗದರ್ಶನ ನೀಡಲಿದೆ. […]

ಸಮಗ್ರ ಸುದ್ದಿ

2030ರ ವೇಳೆಗೆ ಕರ್ನಾಟಕದ ವಿದ್ಯುತ್ ಸಾಮರ್ಥ್ಯ 66 ಗಿಗಾವ್ಯಾಟ್‌ಗೆ ಹೆಚ್ಚಳ, 3 ಲಕ್ಷ ಕೋಟಿ ಖಾಸಗಿ ಹೂಡಿಕೆ ನಿರೀಕ್ಷೆ: ಗೌರವ್ ಗುಪ್ತ

ಹೊಸದಿಲ್ಲಿ: ಕರ್ನಾಟಕದ ಒಟ್ಟು ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಪ್ರಸ್ತುತ ಇರುವ 39 ಗಿಗಾವ್ಯಾಟ್‌ನಿಂದ 2030ರ ವೇಳೆಗೆ 66 ಗಿಗಾವ್ಯಾಟ್‌ಗೆ ಹೆಚ್ಚಿಸುವ 10 ವರ್ಷಗಳ ಕಾರ್ಯತಂತ್ರವನ್ನು ಕರ್ನಾಟಕ ರೂಪಿಸಿದೆ. ಹೊಸದಿಲ್ಲಿಯ ಯಶೋಭೂಮಿಯಲ್ಲಿ ನಡೆಯುತ್ತಿರುವ ‘ಭಾರತ್ […]

You cannot copy content of this page