ಶೈಕ್ಷಣಿಕ ವ್ಯವಸ್ಥೆ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ ಅಗತ್ಯ : ಸಚಿವ ಮಧು ಬಂಗಾರಪ್ಪ
ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ‘ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪಸಮಿತಿ’ಯ […]
