ಸಮಗ್ರ ಸುದ್ದಿ

ದುರ್ಗಾಪುರ ಉಕ್ಕು ಸ್ಥಾವರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ| ಉಕ್ಕು ಕ್ಷೇತ್ರದ ಸ್ವಾವಲಂಬನೆ, ಇಂಗಾಲಮುಕ್ತ ಉಕ್ಕು ಉತ್ಪಾದನೆಗೆ ಒತ್ತು ನೀಡುವ ಬಗ್ಗೆ ಸಮಾಲೋಚನೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಅಧಿಕೃತ ಭೇಟಿಯಲ್ಲಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಕುಕತಿ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ದಿನವಾದ ಸೋಮವಾರ ದುರ್ಗಾಪುರ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು. […]

ಸಮಗ್ರ ಸುದ್ದಿ

​ಗಣತಿ ನಮೂನೆ ಹಿಂತಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗುವುದು : ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್

​ಬೆಂಗಳೂರು: ಮತದಾರರ ಪಟ್ಟಿಯ ನಿಖರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ವೇಳೆ ಮತದಾರರು ಬಿ.ಎಲ್.ಒಗಳು ನೀಡಿದ ಗಣತಿ ನಮೂನೆಯನ್ನು (Enumeration Form) ಭರ್ತಿ ಮಾಡಿ ಮರಳಿ […]

ಸಮಗ್ರ ಸುದ್ದಿ

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ […]

ಸಮಗ್ರ ಸುದ್ದಿ

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-2047” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ […]

ಸಮಗ್ರ ಸುದ್ದಿ

ಹಾರ್ಡ್ ಡಿಸ್ಕ್ ನಿಂದ ಸಿಸಿ ಕ್ಯಾಮರಾ ದೃಶ್ಯ ಕೊಡಿಸಿದ ಮಾಹಿತಿ ಆಯೋಗ | ಮಳವಳ್ಳಿ ಪೊಲೀಸ್ ಠಾಣೆಯ ಪ್ರಕರಣ, ಎಫ್‍ಎಸ್‍ಎಲ್‍ಗೆ ಕಳುಹಿಸಿ ಪರಿಶೀಲನೆ

ಮಂಡ್ಯ:ಪೊಲೀಸ್ ಠಾಣೆಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನು ಹಾರ್ಡ್ ಡಿಸ್ಕ್ ಪರಿಶೀಲನೆ ಒಳಪಡಿಸಿ ಲಭ್ಯ ಮಾಹಿತಿಯನ್ನು ಮೇಲ್ಮನವಿದಾರರಿಗೆ ಕೊಡಿಸಿರುವ ವಿಶೇಷ ಪ್ರಕರಣ ಕರ್ನಾಟಕ ಮಾಹಿತಿ ಆಯೋಗದಲ್ಲಿ ವರದಿಯಾಗಿದೆ. ಈ ಪ್ರಕರಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ […]

ಸಮಗ್ರ ಸುದ್ದಿ

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ ಉತ್ಕøಷ್ಟತಾ ಕೇಂದ್ರ (CySecK)  ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ದಿ ಲಲಿತ್ ಅಶೋಕ್ […]

ಸಮಗ್ರ ಸುದ್ದಿ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಬಂಡವಾಳ ಸೆಳೆಯುವ ತಮ್ಮ ಉಪಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮುಂದುವರಿಸಿದ್ದಾರೆ. ಇದರ ಭಾಗವಾಗಿ ಅವರು ಪೂರ್ವ ಭಾರತದತ್ತ ಗಮನ ಹರಿಸಿದ್ದು, ಎಂಟು […]

ಸಮಗ್ರ ಸುದ್ದಿ

ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಗೃಹ ಸಚಿವ ಪ್ರಿಯಾಂಕ್‌ […]

ಸಮಗ್ರ ಸುದ್ದಿ

ದೇಶಾದ್ಯಂತ ಕೃಷಿ, ಆಹಾರ ಲಭ್ಯತೆ, ಬೆಲೆ ಸ್ಥಿರತೆ ಮೇಲೆ ನಿಗಾ ವಹಿಸಲು ಸಚಿವ ಪ್ರಲ್ಹಾದ ಜೋಶಿ ಸಲಹೆ

ನವದೆಹಲಿ: ದೇಶದಲ್ಲಿ ಕೃಷಿ, ಆಹಾರ ಧಾನ್ಯ ಮತ್ತು ಬೆಲೆ ಸ್ಥಿರತೆ ಮೇಲೆ ಎಲ್ ನಿನೋ ಪರಿಣಾಮ ಎದುರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಮಹತ್ವದ ಸಭೆ ನಡೆಸಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ […]

ಸಮಗ್ರ ಸುದ್ದಿ

ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್‌ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ಪ್ರವಾಸೋದ್ಯಮ […]

You cannot copy content of this page